ಆ್ಯಪ್ನಗರ

ಲಾರಿ ಪಲ್ಟಿಯಾಗಿ ನಾಲ್ವರಿಗೆ ಗಾಯ

ಪಟ್ಟಣದ ಗಾಂಧಿ ನಗರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಪಲ್ಟಿಯಾಗಿದ್ದರಿಂದ ನಾಲ್ವರು ಗಾಯಗೊಂಡಿದ್ದಾರೆ...

Vijaya Karnataka 17 Sep 2019, 5:00 am
ಎಂ.ಕೆ.ಹುಬ್ಬಳ್ಳಿ: ಪಟ್ಟಣದ ಗಾಂಧಿ ನಗರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿಲಾರಿ ಪಲ್ಟಿಯಾಗಿದ್ದರಿಂದ ನಾಲ್ವರು ಗಾಯಗೊಂಡಿದ್ದಾರೆ. ಬೈಲಹೊಂಗಲ ತಾಲೂಕಿನ ಹಣಬರಟ್ಟಿ ಗ್ರಾಮದ ಬಸವರಾಜ ಸೋಮಪ್ಪ ವಟ್ನಾಳ (22), ಉತ್ತರ ಪ್ರದೇಶದ ಗೋಪಾಲಪುರದ ಕರಮಹುಸೇನ್‌ ಅಬ್ದುಲ್‌ರಬ… (22), ಸಲೀಂ ಸಮಸುಲ…ರಕ್‌ (23) ಗಾಯಗೊಂಡಿದ್ದಾರೆ. ಇನ್ನೋರ್ವ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಚನ್ನಮ್ಮನ ಕಿತ್ತೂರು ಠಾಣೆ ಪೊಲೀಸರು ತಿಳಿಸಿದ್ದಾರೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
Vijaya Karnataka Web 16MK092208

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ