ಆ್ಯಪ್ನಗರ

ಬಹಿರ್ದೆಸೆಗೆ ತೆರಳಿದ ಮಹಿಳೆ ಮೇಲೆ ಗ್ಯಾಂಗ್ ರೇಪ್: ಕಾಮುಕರ ಬಂಧನ

ಬಹಿರ್ದೆಸೆಗೆ ತೆರಳಿದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Vijaya Karnataka Web 25 Dec 2017, 4:26 pm
ಬೆಳಗಾವಿ: ಬಹಿರ್ದೆಸೆಗೆ ತೆರಳಿದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web gang rape in belagavi
ಬಹಿರ್ದೆಸೆಗೆ ತೆರಳಿದ ಮಹಿಳೆ ಮೇಲೆ ಗ್ಯಾಂಗ್ ರೇಪ್: ಕಾಮುಕರ ಬಂಧನ


ಹುಕ್ಕೇರಿ ತಾಲೂಕಿನ ಯಮಕನಮರಡಿಯಲ್ಲಿ ನಡೆದ ಘಟನೆ. ನವೀನಕುಮಾರ ಕಾಂಬಳೆ (29) ಶಿವಾನಂದ ಯರಗಟ್ಟಿ ಬಂಧಿತ ಕಾಮುಕರು.

ಇಬ್ಬರು ಕಾಮುಕರು ಬಹಿರ್ದೆಸೆಗೆ ತೆರಳಿದ 25 ವರ್ಷದ ಮಹಿಳೆಯನ್ನು ಹೊತ್ತೊಯ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ವೈದ್ಯಕೀಯ ತಪಾಸಣೆಗಾಗಿ ಸಂತ್ರಸ್ತ ಮಹಿಳೆಯನ್ನು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ