ಆ್ಯಪ್ನಗರ

ಕ್ರಿಕೆಟ್‌ ಆಡಿ ಟೂರ್ನಮೆಂಟ್‌ ಉದ್ಘಾಟಿಸಿದ ಶಾಸಕಿ ಹೆಬ್ಬಾಳಕರ್‌

ಬೆಳಗಾವಿ: ತಾಲೂಕಿನ ಸುಳಗಾ ಗ್ರಾಮದಲ್ಲಿ ಬ್ಲೂಸ್ಟಾರ್‌ ...

Vijaya Karnataka 27 Dec 2019, 5:00 am
ಬೆಳಗಾವಿ: ತಾಲೂಕಿನ ಸುಳಗಾ ಗ್ರಾಮದಲ್ಲಿಬ್ಲೂಸ್ಟಾರ್‌ ಕ್ರಿಕೆಟ್‌ ಅಸೋಸಿಯೇಷನ್‌ ಆಯೋಜಿಸಿದ್ದ ಹಾಫ್‌ ಪಿಚ್‌ ಕ್ರಿಕೆಟ್‌ ನೈಟ್‌ ಟೂರ್ನಮೆಂಟ್‌ನ ಕ್ರಿಕೆಟ್‌ ಪಂದ್ಯಾವಳಿ ಉದ್ಘಾಟಿಸಿದ ಶಾಸಕಿ ಲಕ್ಷ್ಮೇ ಹೆಬ್ಬಾಳಕರ್‌ ಅವರು, ಕ್ರಿಕೆಟ್‌ ಆಡಿ ಗಮನ ಸೆಳೆದರು.
Vijaya Karnataka Web 26LBS10_53
ಸುಳಗಾ ಗ್ರಾಮದಲ್ಲಿಆಯೋಜಿಸಲಾದ ಕ್ರಿಕೆಟ್‌ ಟೂರ್ನಮೆಂಟ್‌ನ್ನು ಕ್ರಿಕೆಟ್‌ ಆಡುವ ಮೂಲಕ ಉದ್ಘಾಟಿಸಿ ಗಮನ ಸೆಳೆದ ಶಾಸಕಿ ಲಕ್ಷ್ಮೇ ಹೆಬ್ಬಾಳಕರ್‌


ಇದೇ ಸಂದರ್ಭದಲ್ಲಿಮಾತನಾಡಿದ ಅವರು, ಕ್ರೀಡೆಗಳು ಮನುಷ್ಯನ ಬೌದ್ಧಿಕ ಮತ್ತು ದೈಹಿಕ ಬೆಳವಣಿಗೆಗೆ ಅವಶ್ಯಕ. ಸಾಮಾಜಿಕ ಮತ್ತು ಭಾವನಾತ್ಮಕ ವಿವೇಚನೆಗಳನ್ನು ಹೆಚ್ಚಿಸುವುದರಲ್ಲಿಪ್ರಮುಖ ಪಾತ್ರ ವಹಿಸುತ್ತವೆ. ಆರೋಗ್ಯಕರ ಮತ್ತು ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳುವುದಕ್ಕೆ ಕ್ರೀಡೆಗಳು ಅತ್ಯವಶ್ಯಕವಾಗಿವೆ ಎಂದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿಕ್ರೀಡಾ ಚಟುವಟಿಕೆಗಳನ್ನು ಹೆಚ್ಚಿಸಲು ಎಲ್ಲರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಯುವ ಸಂಘಟನೆಗಳು ಇನ್ನಷ್ಟು ಕ್ರಿಯಾಶೀಲವಾಗಿ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಬೇಕು. ಇದಕ್ಕೆ ಅಗತ್ಯ ಸಹಕಾರ ನೀಡಲು ಸಿದ್ಧಳಿದ್ದೇನೆ ಎಂದು ಶಾಸಕಿ ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ