ಆ್ಯಪ್ನಗರ

ವಿಷ ಸೇವಿಸಿದ ಉಪನ್ಯಾಸಕ, ವಿದ್ಯಾರ್ಥಿನಿ

ಬೈಲಹೊಂಗಲ (ಬೆಳಗಾವಿ) ಇಲ್ಲಿನ ಖಾಸಗಿ ಕಾಲೇಜೊಂದರ ಉಪನ್ಯಾಸಕರೊಬ್ಬರು ವಿದ್ಯಾರ್ಥಿನಿ ಜತೆ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದು, ...

Vijaya Karnataka 21 Dec 2019, 5:00 am
ಬೈಲಹೊಂಗಲ (ಬೆಳಗಾವಿ): ಇಲ್ಲಿನ ಖಾಸಗಿ ಕಾಲೇಜೊಂದರ ಉಪನ್ಯಾಸಕರೊಬ್ಬರು ವಿದ್ಯಾರ್ಥಿನಿ ಜತೆ ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Vijaya Karnataka Web lecturer and student consume poison
ವಿಷ ಸೇವಿಸಿದ ಉಪನ್ಯಾಸಕ, ವಿದ್ಯಾರ್ಥಿನಿ


ಉಪನ್ಯಾಸಕ ಆಸೀಫ್‌ ನದಾಫ್‌ ಮತ್ತು ಅದೇ ಕಾಲೇಜಿನ ವಿದ್ಯಾರ್ಥಿನಿ ಅಸಭ್ಯ ನಡವಳಿಕೆ ಹೊಂದಿದ್ದಾರೆನ್ನಲಾಗಿದ್ದು, ಈ ವಿಷಯ ಬಹಿರಂಗವಾಗುತ್ತಿದ್ದಂತೆ ಮರಾರ‍ಯದೆಗೆ ಅಂಜಿ ಇಬ್ಬರೂ ವಿಷ ಸೇವಿಸಿದ್ದಾರೆ.

ಗುರುವಾರ ತಡರಾತ್ರಿ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿನಿಯ ಪಾಲಕರು ದೂರು ಸಲ್ಲಿಸಿ, ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ