ಆ್ಯಪ್ನಗರ

ಮದ್ಯ ಮಾರಾಟ ನಿಷೇಧ

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏ...

Vijaya Karnataka 9 Apr 2019, 5:00 am
ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏ. 23ರಂದು ಮತದಾನ ಹಾಗೂ ಮೇ 23ರಂದು ಮತ ಎಣಿಕೆ ನಡೆಯುವುದರಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮದ್ಯ ಮಾರಾಟ ನಿಷೇಧಿಸಲಾಗಿದೆ. ಜಿಲ್ಲೆಯಾದ್ಯಂತ ಏ. 21ರ ಸಂಜೆ 6 ಗಂಟೆಯಿಂದ ಏ. 23ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಮೇ 22ರ ಮಧ್ಯರಾತ್ರಿ 12 ಗಂಟೆಯಿಂದ ಮೇ 23ರ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಗಳು ಡಾ.ವಿಶಾಲ್‌. ಆರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ