ಆ್ಯಪ್ನಗರ

ಕೆಲ ಬಾರ್‌ ಮಾಲೀಕರಿಂದಲೇ ಮದ್ಯ ಕಳವು

ಅಥಣಿ: ಲಾಕ್‌ಡೌನ್‌ ಮುಗಿಯುವವರೆಗೆ ಮದ್ಯದಂಗಡಿ ...

Vijaya Karnataka 20 Apr 2020, 5:00 am
ಅಥಣಿ: ಲಾಕ್‌ಡೌನ್‌ ಮುಗಿಯುವವರೆಗೆ ಮದ್ಯದಂಗಡಿ ತೆರೆಯಬಾರದು. ಈಗಾಗಲೆ ಕೆಲವು ಕಡೆಗಳಲ್ಲಿಮದ್ಯದ ಅಂಗಡಿಯಲ್ಲಿಕಳವು ಮಾಡಿದವರು ಮಾಲೀಕರೇ ಆಗಿದ್ದಾರೆ. ಹೀಗಾಗಿ ಅಬಕಾರಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಒತ್ತಾಯಿಸಿದರು.
Vijaya Karnataka Web liquor stolen by some bar owners
ಕೆಲ ಬಾರ್‌ ಮಾಲೀಕರಿಂದಲೇ ಮದ್ಯ ಕಳವು


ಭಾನುವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಕುಡಚಿ ಮತ್ತು ಹಿರೇಬಾಗೆವಾಡಿಯಲ್ಲಿಸದ್ಯ ಕೊರೊನಾ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಬೇಸಿಗೆಯಲ್ಲಿಯಾವುದೇ ಗ್ರಾಮಗಳಲ್ಲಿಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು.

ಶಾಸಕ ಮಹೇಶ ಕುಮಠಳ್ಳಿ ಮಾತನಾಡಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ನಾನು ಮನೆಯಲ್ಲೇ ಇದ್ದೆ. ಸಾರ್ವಜನಿಕರು ಅದನ್ನೇ ತಪ್ಪಾಗಿ ಅರ್ಥೈಸಿಕೊಳ್ಳುವುದು ಸರಿಯಲ್ಲಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ