ಆ್ಯಪ್ನಗರ

ಜೈ ಭೀಮ ಕಾಲನಿ ಸಮಸ್ಯೆ ಪರಿಹರಿಸದಿದ್ದರೆ ಉಗ್ರ ಹೋರಾಟ

]ಪಾಲಬಾವಿ : ಗ್ರಾಮದ ಅಭಿವೃದ್ಧಿಗಾಗಿ ಸರಕಾರವು ಹಲವು ಯೋಜನೆಗಳನ್ನು ತಂದಿದ್ದರೂ ಹಿಡಕಲ್ಲ ಗ್ರಾಮವು ಹಲವಾರು ಸರಕಾರಿ ಸೌಲಭ್ಯಗಳಿಂದ ವಂಚಿವಾಗಿದೆದ್ದು ಶೀಘ್ರ ...

Vijaya Karnataka 12 Dec 2018, 5:00 am
ಪಾಲಬಾವಿ: ಗ್ರಾಮದ ಅಭಿವೃದ್ಧಿಗಾಗಿ ಸರಕಾರವು ಹಲವು ಯೋಜನೆಗಳನ್ನು ತಂದಿದ್ದರೂ ಹಿಡಕಲ್ಲ ಗ್ರಾಮವು ಹಲವಾರು ಸರಕಾರಿ ಸೌಲಭ್ಯಗಳಿಂದ ವಂಚಿವಾಗಿದೆದ್ದು ಶೀಘ್ರ ಸರಿಪಡಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಡಿಎಸ್‌ಎಸ್‌ ಜಿಲ್ಲಾ ಸಂಘಟನಾ ಸಂಚಾಲಕ ರಾಘವೇಂದ್ರ ಸಿಂಪಿ ಎಚ್ಚರಿಸಿದ್ದಾರೆ.
Vijaya Karnataka Web BEL-11PALABAVI1, PHOTO


ಗ್ರಾಮದ ಹಲವು ವಾರ್ಡ್‌ಗಳಲ್ಲಿ ಮಹಿಳಾ ಹಾಗೂ ಪುರುಷ ಶೌಚಾಲಯಗಳು ಗಬ್ಬೆದ್ದು ದುರ್ವಾಸನೆ ಬೀರುತ್ತಿವೆ. ಶೌಚಾಲಯಗಳಿಗೆ ನೀರು ಸೌಕರ್ಯವಿಲ್ಲದೆ ಗಬ್ಬೆದ್ದು ನಾರುತ್ತಿದ್ದು ಸಂಬಂಧ ಪಟ್ಟ ಅಧಿಕಾರಿಗಳು ಗ್ರಾಪಂ ಚುನಾಯಿತ ಸದಸ್ಯರು ಹಾಗೂ ಸಿಬ್ಬಂದಿ ಈವರೆಗೂ ಲಕ್ಷ್ಯ ವಹಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಕಾಲನಿಯಲ್ಲಿ ಕಳೆದ 2014-15ರ 13ನೇ ಹಣಕಾಸು ಯೋಜನೆಯಡಿ ನಿರ್ಮಿಸಿರುವ ಶೌಚಾಲಯ ಹಾಗೂ ಜಲಕುಂಭಕ್ಕೆ ನೀರಿಲ್ಲದೆ ಪಾಳುಬಿದ್ದಿವೆ. ಎಂದು ಅವರು ದೂರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ