ಆ್ಯಪ್ನಗರ

ಗೂಬೆ ಅಕ್ರಮ ಸಾಗಾಟ: ಇಬ್ಬರ ಬಂಧನ

ಅಕ್ರಮವಾಗಿ ಗೂಬೆ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ತಾಲೂಕಿನ ಸಂಕೇಶ್ವರದಲ್ಲಿ ಮಂಗಳವಾರ ಬಂಧಿಸಿ ಗೂಬೆಯನ್ನು ವಶಕ್ಕೆ ಪಡೆದಿದ್ದಾರೆ...

Vijaya Karnataka 6 Jun 2018, 5:00 am
ಹುಕ್ಕೇರಿ: ಅಕ್ರಮವಾಗಿ ಗೂಬೆ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ತಾಲೂಕಿನ ಸಂಕೇಶ್ವರದಲ್ಲಿ ಮಂಗಳವಾರ ಬಂಧಿಸಿ ಗೂಬೆಯನ್ನು ವಶಕ್ಕೆ ಪಡೆದಿದ್ದಾರೆ.
Vijaya Karnataka Web owl illegal trafficking two arrested
ಗೂಬೆ ಅಕ್ರಮ ಸಾಗಾಟ: ಇಬ್ಬರ ಬಂಧನ


ಮಹಾರಾಷ್ಟ್ರ ಮೂಲದ ನಾಗನೂರ ಗ್ರಾಮದ ಪ್ರಮೋದ ಅಪ್ಪಾಸಾಹೇಬ ಮೊಕಾಶಿ(40) ಹಾಗೂ ಹೊಳಿ ಹಿಟ್ನಿ ಗ್ರಾಮದ ಬಾಬುಸಾಬ ಅಪ್ಪಾಸಾಹೇಬ ಕಾಂಬಳೆ (65) ಬಂಧಿಧಿತರು.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರ್ಯಾಚರಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿತರಿಂದ ಒಂದು ಕಾರು ಮತ್ತು 2 ದ್ವಿಚಕ್ರ ವಾಹನ ವಶಕ್ಕೆ ಪಡೆದಿದ್ದಾರೆ. ತನಿಖೆ ಮುಂದುವರಿದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ