ಆ್ಯಪ್ನಗರ

ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಬೆಳಗಾವಿ: ಕಡೋಲಿ ಗ್ರಾಮದಲ್ಲಿ ನಡೆದ ಆರು ವರ್ಷದ ...

Vijaya Karnataka 15 Dec 2019, 5:00 am
ಬೆಳಗಾವಿ: ಕಡೋಲಿ ಗ್ರಾಮದಲ್ಲಿನಡೆದ ಆರು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಎಐಡಿಎಸ್‌ಒ (ಆಲ್‌ ಇಂಡಿಯಾ ಡೆಮೊಕ್ರಾಟಿಕ್‌ ಸ್ಟೂಡಂಟ್ಸ್‌ ಆರ್ಗನೈಜೇಶನ್‌) ಕಾರ್ಯಕರ್ತರು ಶನಿವಾರ ಚನ್ನಮ್ಮ ವೃತ್ತದಲ್ಲಿಪ್ರತಿಭಟನೆ ನಡೆಸಿದರು.
Vijaya Karnataka Web 14PRAMOD3061614
ಕಡೋಲಿ ಗ್ರಾಮದಲ್ಲಿಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಎಐಡಿಎಸ್‌ಒ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.


ಬೆಳಗ್ಗೆ ಚನ್ನಮ್ಮ ವೃತ್ತದಲ್ಲಿಸೇರಿದ ಕಾರ್ಯಕರ್ತರು ಫಲಕಗಳನ್ನು ಹಿಡಿದು ಪ್ರತಿಭಟಿಸಿದರು. ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು. ಎಐಡಿಎಸ್‌ಒ ಮಹಿಳಾ ಸಂಘಟಕಿ ಗಂಗಾ ಕೋಕರೆ, ಜಿಲ್ಲಾ ಕಾರ್ಯದರ್ಶಿ ರಾಜು ಗಾಣಗಿ, ಜಿಲ್ಲಾ ಸಂಘಟಕ ಮಹಾಂತೇಶ ಬಿಳ್ಳೂರ್‌ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ