ಆ್ಯಪ್ನಗರ

ದೌರ್ಜನ್ಯ ತಡೆಗೆ ಒತ್ತಾಯಿಸಿ ಪ್ರತಿಭಟನೆ

ಬೆಳಗಾವಿ: ದಲಿತ ಮತ್ತು ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕೆಂದು ಒತ್ತಾಯಿಸಿ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾದ ...

Vijaya Karnataka 29 Jun 2019, 5:00 am
ಬೆಳಗಾವಿ : ದಲಿತ ಮತ್ತು ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕೆಂದು ಒತ್ತಾಯಿಸಿ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ.
Vijaya Karnataka Web BLG-2806-2-52-28RAJU-5


ರಾಜ್ಯದಲ್ಲಿ ದಲಿತ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದವರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಸರಕಾರ ಕುರಿತು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ರಾಜಕೀಯ ಗಭೆಯಲ್ಲಿ ಮೃತಪಟ್ಟಿರುವ ಅಮಾಯಕ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ