ಆ್ಯಪ್ನಗರ

ವಿಶ್ವವಿದ್ಯಾಲಯ ತಂಡಕ್ಕೆ ಆಯ್ಕೆ

ಬೈಲಹೊಂಗಲ : ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬ್ಯಾಡ್ಮಿಂಟನ್‌ ತಂಡಕ್ಕೆ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದ ಬಿಕಾಂ...

Vijaya Karnataka 29 Nov 2018, 5:00 am
ಬೈಲಹೊಂಗಲ : ವಿಜಯಪುರದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಬ್ಯಾಡ್ಮಿಂಟನ್‌ ತಂಡಕ್ಕೆ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದ ಬಿ.ಕಾಂ. ವಿಭಾಗದ ವಿದ್ಯಾರ್ಥಿನಿಯರಾದ ಪೂಜಾ ಕೊಠಾರಿ, ಬೀಬಿಜಾನ ಬಾಗೇವಾಡಿ ಆಯ್ಕೆಯಾಗಿದ್ದಾರೆ.
Vijaya Karnataka Web BEL-28HTP2   POOJA KOTARI


ತಮಿಳನಾಡಿನ ವೆಲ್ಲೂರ್‌ ಇನ್‌ಸ್ಟಿಟೂಟ್‌ ಆಫ್‌ ಟೆಕ್ನಾಲಜಿ ಯುನಿವರ್ಸಿಟಿಯಲ್ಲಿ ಡಿ. 4ರಿಂದ 8ರವರೆಗೆ ನಡೆಯಲಿರುವ ದಕ್ಷಿಣ ಭಾರತದ ಅಂತರ್‌ವಿಶ್ವವಿದ್ಯಾಲಯಗಳ ಪಂದ್ಯಾವಳಿಯಲ್ಲಿ ಇವರು ಭಾಗವಹಿಸಲಿದ್ದಾರೆ. ಇವರಿಗೆ ಬಿ.ಸಿ. ಹರ್ಲಾಪುರ ಮಾರ್ಗದರ್ಶನ ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ