ಆ್ಯಪ್ನಗರ

ಸರಣಿ ಅಪಘಾತ ಸೃಷ್ಟಿಸಿದ ಕಾರು, ಇಬ್ಬರಿಗೆ ಗಾಯ

ಯಮಕನಮರಡಿ: ಸಮೀಪದ ಸುತಗಟ್ಟಿ ರಾಷ್ಟ್ರೀಯ ಹೆದ್ದಾರಿ ...

Vijaya Karnataka 7 Jan 2020, 5:00 am
ಯಮಕನಮರಡಿ: ಸಮೀಪದ ಸುತಗಟ್ಟಿ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಸೋಮವಾರ ಸಂಜೆ ಕಾರೊಂದು ಕಬ್ಬಿನ ಟ್ರ್ಯಾಕ್ಟರ್‌ ಟ್ರಾಲಿಗೆ ಬಡಿದು ಎದುರು ಹೋಗುತ್ತಿದ್ದ ಬಸ್ಸಿಗೆ ಅಪ್ಪಳಿಸಿ ಸರಣಿ ಅಪಘಾತಕ್ಕೆ ಕಾರಣವಾಗಿದೆ.
Vijaya Karnataka Web the car which created a chain accident injured two people
ಸರಣಿ ಅಪಘಾತ ಸೃಷ್ಟಿಸಿದ ಕಾರು, ಇಬ್ಬರಿಗೆ ಗಾಯ


ಈ ಘಟನೆಯಲ್ಲಿಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು ಅವರ ವಿವರ ತಿಳಿದುಬಂದಿಲ್ಲ. ಗಾಯಾಳುಗಳು ಬೆಳಗಾವಿ ಜಿಲ್ಲಾಆಸ್ಪತ್ರೆಯಲ್ಲಿಚಿಕಿತ್ಸೆ ಪಡೆಯುತ್ತಿದ್ದಾರೆ.

ಭೂತರಾಮಹಟ್ಟಿಯಿಂದ ಸಂಕೇಶ್ವರ ಕಡೆಗೆ ಕಬ್ಬು ಹೇರಿಕೊಂಡು ಹೋಗುತ್ತಿದ್ದ ಟ್ಯಾಕ್ಟರ್‌ನ ಟ್ರಾಲಿಗೆ ಬೆಳಗಾವಿಯಿಂದ ನಿಪ್ಪಾಣಿಗೆ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆಯಿತು. ಅಲ್ಲಿಗೆ ನಿಯಂತ್ರಣ ತಪ್ಪಿ ಎದುರು ಹೋಗುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆಯಿತು. ಈ ಬಗ್ಗೆ ಯಮಕನಮರಡಿ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ