ಆ್ಯಪ್ನಗರ

ನೀರಿನ ಟ್ಯಾಂಕ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು

ಸಮೀಪದ ಸಿದ್ದಸಮುದ್ರ ಗ್ರಾಮದ ಜಮೀನಿನಲ್ಲಿರುವ ನೀರಿನ ಟ್ಯಾಂಕ್‌ನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಶುಕ್ರವಾರ ಮೃತಪಟ್ಟಿದ್ದಾನೆ...

Vijaya Karnataka 12 May 2019, 5:00 am
ದೊಡವಾಡ: ಸಮೀಪದ ಸಿದ್ದಸಮುದ್ರ ಗ್ರಾಮದ ಜಮೀನಿನಲ್ಲಿರುವ ನೀರಿನ ಟ್ಯಾಂಕ್‌ನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಶುಕ್ರವಾರ ಮೃತಪಟ್ಟಿದ್ದಾನೆ. ಸೋಮಲಿಂಗ ಈಶ್ವರಪ್ಪ ಹೂಗಾರ (17) ಮೃತ ವಿದ್ಯಾರ್ಥಿ.
Vijaya Karnataka Web the death of a student drowned in the water tank
ನೀರಿನ ಟ್ಯಾಂಕ್‌ನಲ್ಲಿ ಮುಳುಗಿ ವಿದ್ಯಾರ್ಥಿ ಸಾವು


ಇದೇ ಗ್ರಾಮದ ಶಿವಯ್ಯ ಬಸಯ್ಯ ಪಟಾತ ಎಂಬುವರಿಗೆ ಸೇರಿದ್ದ ಹೊಲದಲ್ಲಿ ಕೃಷಿ ಚಟುವಟಿಕೆಗಳಿಗೆ ಬಳಸಲು ನಿರ್ಮಿಸಲಾಗಿದ್ದ ನೀರಿನ ಟ್ಯಾಂಕ್‌ನಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಈಜು ಬಾರದೆ ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ದೊಡವಾಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ