ಆ್ಯಪ್ನಗರ

ನಗರವಾಸಿಗಳ ಜೀವನ ಅಸ್ತವ್ಯಸ್ತ

ಬೆಳಗಾವಿ: ನಗರ ಸೇರಿದಂತೆ ತಾಲೂಕಿನ ಬಹುತೇಕ ಕಡೆ ಎರಡು ದಿನಗಳಿಂದ ಸತತವಾಗಿ ...

Vijaya Karnataka 7 Sep 2019, 5:00 am
ಬೆಳಗಾವಿ: ನಗರ ಸೇರಿದಂತೆ ತಾಲೂಕಿನ ಬಹುತೇಕ ಕಡೆ ಎರಡು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು, ಜನ ಜೀವನ- ವ್ಯಾಪಾರ ವಹಿವಾಟು ಅಸ್ತವ್ಯಸ್ತವಾಗಿದೆ. ಗಣೇಶ ಚತುರ್ಥಿ ಸಂಭ್ರಮಕ್ಕೂ ಅಡ್ಡಿಯಾಗಿದೆ.
Vijaya Karnataka Web 6 LBS 2A_53


ನಗರದ ಸಮೀಪದ ಬಳ್ಳಾರಿ ನಾಲಾ ಮತ್ತು ಕಂಗ್ರಾಳಿ ಕೆ.ಎಚ್‌. ಬಳಿ ಮಾರ್ಕಂಡೇಯ ನದಿಯಲ್ಲಿನೀರಿನ ಪ್ರಮಾಣ ಏರಿಕೆಯಾಗುತ್ತಿದ್ದು, ಹೀಗೆ ಮಳೆ ಮುಂದುವರಿದರೆ ಜಮೀನುಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ. ರಸ್ತೆಗಳಲ್ಲಿಮಳೆ ನೀರು ಹರಿಯುತ್ತಿದೆ. ಈಗಾಗಲೇ ಹಾಳಾದ ರಸ್ತೆಯಲ್ಲಿವಾಹನ ಚಾಲನೆ ಮಾಡಲು ಪ್ರಯಾಸ ಪಡುವಂತಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ