ಆ್ಯಪ್ನಗರ

ಹುಕ್ಕೇರಿ: ಬೊಲೆರೊ ವಾಹನ ಪಲ್ಟಿ

ಪಟ್ಟಣದ ಬೈಪಾಸ್‌ ಬಳಿ ಅತಿ ವೇಗವಾಗಿ ಚಲಿಸುತ್ತಿದ್ದ ಬೊಲೆರೊ ವಾಹನ ತಿರುವಿನಲ್ಲಿ ಪಲ್ಟಿಯಾಗಿದ್ದು ಅದೃಷ್ಟವಶಾತ್‌ ವಾಹನದಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ...

Vijaya Karnataka 14 Dec 2018, 5:00 am
ಹುಕ್ಕೇರಿ: ಪಟ್ಟಣದ ಬೈಪಾಸ್‌ ಬಳಿ ಅತಿ ವೇಗವಾಗಿ ಚಲಿಸುತ್ತಿದ್ದ ಬೊಲೆರೊ ವಾಹನ ತಿರುವಿನಲ್ಲಿ ಪಲ್ಟಿಯಾಗಿದ್ದು ಅದೃಷ್ಟವಶಾತ್‌ ವಾಹನದಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
Vijaya Karnataka Web vehicle accident
ಹುಕ್ಕೇರಿ: ಬೊಲೆರೊ ವಾಹನ ಪಲ್ಟಿ


ತಾಲೂಕಿನ ಅವರಗೋಳ ಗ್ರಾಮದ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಗುರಪ್ಪಾ ತೋದಲ ಎಂಬುವರಿಗೆ ಸೇರಿದ ವಾಹನದಲ್ಲಿ ಗುರಪ್ಪಾ ಸೇರಿದಂತೆ ಮೂರು ಜನ ಪ್ರಯಾಣಿಸುತ್ತಿದ್ದರು. ವಾಹನ ತುಸು ಮುಂದೆ ಚಲಿಸಿದ್ದರೆ, ಬಾವಿ ಅಥವಾ ಬೈಪಾಸ್‌ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಜನರ ಮೇಲೆ ಹಾಯ್ದು ಅನಾಹುತ ಸಂಭವಿಸಲಿತ್ತು.

ಹುಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ