ಆ್ಯಪ್ನಗರ

ಯೋಗದಿಂದ ರೋಗ ಮಾಯ

ವಿಕ ಸುದ್ದಿಲೋಕ ಬೈಲಹೊಂಗಲ ಪ್ರತಿದಿನ ಯೋಗ ಮಾಡುವುದರಿಂದ ಸದೃಢ ಶರೀರ, ಸದೃಢ ಮನಸ್ಸು ನಿರ್ಮಾಣವಾಗುತ್ತದೆಂದು ಯೋಗಗುರು ಡಾಸಂಗಮೇಶ ಸವದತ್ತಿಮಠ ಹೇಳಿದರು...

Vijaya Karnataka 11 Apr 2018, 5:00 am

ಬೈಲಹೊಂಗಲ: ಪ್ರತಿದಿನ ಯೋಗ ಮಾಡುವುದರಿಂದ ಸದೃಢ ಶರೀರ, ಸದೃಢ ಮನಸ್ಸು ನಿರ್ಮಾಣವಾಗುತ್ತದೆಂದು ಯೋಗಗುರು ಡಾ.ಸಂಗಮೇಶ ಸವದತ್ತಿಮಠ ಹೇಳಿದರು.

ಪಟ್ಟಣದ ಶೂರ ಸಂಗೊಳ್ಳಿ ರಾಯಣ್ಣ ಪ್ರೌಢ ಶಾಲೆ ಆವರಣದಲ್ಲಿ ಯೋಗ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಬಲಿಷ್ಠ ಸುಸಂಸ್ಕೃತ ನವಭಾರತ ನಿರ್ಮಾಣಕ್ಕಾಗಿ, ವಿಶೇಷ ಯೋಗ, ಆರೋಗ್ಯ ಮತ್ತು ವ್ಯಕ್ತಿತ್ವ ವಿಕಸನ ಶಿಬಿರದ ನೇತೃತ್ವ ವಹಿಸಿ ಅವರು ಮಾತನಾಡಿದರು. ಯೋಗ ಮಾಡಿದರೆ ರೋಗಗಳು ಮಾಯವಾಗಿ ಆರೋಗ್ಯಯುತ ಶರೀರ ಕಾಪಾಡಲು ಸಹಕಾರಿಯಾಗುತ್ತದೆ ಎಂದರು. ಶಿಬಿರದಲ್ಲಿ ನೂರಾರು ನಾಗರಿಕರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ