ಆ್ಯಪ್ನಗರ

ಬಾಲಕಿ ಮೇಲೆ ಅತ್ಯಾಚಾರ: ಬಂಧನ

ಯಲಬುರ್ಗಾ ತಾಲೂಕಿನ ಮಾಟದಿನ್ನಿ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

Vijaya Karnataka 30 Apr 2018, 3:46 pm
ಕೊಪ್ಪಳ ;ಯಲಬುರ್ಗಾ ತಾಲೂಕಿನ ಮಾಟದಿನ್ನಿ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
Vijaya Karnataka Web rape on child girl arrest
ಬಾಲಕಿ ಮೇಲೆ ಅತ್ಯಾಚಾರ: ಬಂಧನ


ವೀರನಗೌಡ ಪೊ.ಪಾಟೀಲ್‌ ಬಂಧಿತ. ಏ.15ರಂದು ಮನೆಗೆ ಆಗಮಿಸಿದ ಆರೋಪಿಯು, ಮನೆಯಲ್ಲಿ ಮಲಗಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೋಷಕರು ದೂರಿದ್ದಾರೆ. ಡಿವೈಎಸ್ಪಿ ಎಸ್‌.ಎಂ.ಸಂದಿಗವಾಡ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಎಸ್ಪಿ ಡಾ.ಅನೂಪ್‌ ಶೆಟ್ಟಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ