ಆ್ಯಪ್ನಗರ

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕಾಲ್ ಸೆಂಟರ್ ನೆರವು: ಸಚಿವ ಕೃಷ್ಣ ಬೈರೇಗೌಡ

ಕುಡಿಯುವ ನೀರಿನ ಸಮಸ್ಯೆಗಳಿಗೆ ಸಂಬಂಧಪಟ್ಟ ಹಾಗೆ ಎಲ್ಲ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಕಾಲ್ ಸೆಂಟರ್ಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಈ ಸಂಖ್ಯೆಗೆ ಕರೆ ಮಾಡಿ ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ. ಈ ದೂರುಗಳ ಬಗ್ಗೆ ತಕ್ಷಣವೇ ಸ್ಥಳೀಯ ಅಧಿಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

Vijaya Karnataka Web 11 May 2019, 9:48 pm
ಬೆಂಗಳೂರು: ಕುಡಿಯುವ ನೀರಿನ ಸಮಸ್ಯೆಗಳ ಕುರಿತಂತೆ ಬರುವ ದೂರುಗಳಿಗೆ ತಕ್ಷಣವೇ ಸ್ಪಂದಿಸುವಂತೆ ಎಲ್ಲ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆಗಳಿಗೆ ಕಾಲ್ ಸೆಂಟರ್‌ಗಳನ್ನು ತೆರೆಯಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
Vijaya Karnataka Web krishna byregowda


ಕುಡಿಯುವ ನೀರಿನ ಸಮಸ್ಯೆಗಳಿಗೆ ಸಂಬಂಧಪಟ್ಟ ಹಾಗೆ ಎಲ್ಲ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಕಾಲ್ ಸೆಂಟರ್ಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಈ ಸಂಖ್ಯೆಗೆ ಕರೆ ಮಾಡಿ ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ. ಈ ದೂರುಗಳ ಬಗ್ಗೆ ತಕ್ಷಣವೇ ಸ್ಥಳೀಯ ಅಧಿಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಹ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಕಾಲ್ ಸೆಂಟರ್ ವಿವರಗಳನ್ನು ಹಾಗೂ ಈ ಕಾಲ್‌ ಸೆಂಟರ್‌ಗಳ ದೂರವಾಣಿ ಸಂಖ್ಯೆಗಳನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ವೆಬ್ ಸೈಟ್ rdpr.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ