ಆ್ಯಪ್ನಗರ

ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇಂದು ಬೃಹತ್ ಉದ್ಯೋಗ ಮೇಳ

ಬಸವನಗುಡಿಯ ನ್ಯಾಷನಲ್ ಕಾಲೇಜು ಆವರಣದಲ್ಲಿ ಇಂದು ಬೃಹತ್ ಉದ್ಯೋಗ ಮೇಳ ನಡೆಯುತ್ತಿದೆ.

Vijaya Karnataka Web 29 Sep 2018, 11:44 am
ಬೆಂಗಳೂರು: ಬಸವನಗುಡಿಯ ನ್ಯಾಷನಲ್ ಕಾಲೇಜು ಆವರಣದಲ್ಲಿ ಇಂದು ಬೃಹತ್ ಉದ್ಯೋಗ ಮೇಳ ನಡೆಯುತ್ತಿದೆ.
Vijaya Karnataka Web E Fair


ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮೀಣ ಜಿಲ್ಲಾಡಳಿತದ ಸಹಯೋಗದೊಂದಿಗೆ ಈ ಮೇಳವನ್ನು ಆಯೋಜಿಸಿದ್ದು, ಸುಮಾರು ಆರು ಸಾವಿರ ಉದ್ಯೋಗಾಕಾಂಕ್ಷಿಗಳು ಮೈದಾನದಲ್ಲಿ ನೆರೆದಿದ್ದಾರೆ.

ಜನತಾ ದರ್ಶನ್ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ಬಳಿ ಕೆಲಸ ಕೋರಿದ್ದ ಅಭ್ಯರ್ಥಿಗಳಿಗೆ ಪ್ರತ್ಯೇಕವಾದ ಪುನರ್ಮನನ ಮತ್ತು ತರಬೇತಿ ನೀಡಲಾಗುತ್ತದೆ. ಎಲ್ಲರಿಗೂ ಸ್ಥಳದಲ್ಲೇ ನೋಂದಣಿ ಅವಕಾಶ ಕಲ್ಪಿಸಲಾಗಿದೆ. ಸ್ಥಳದಲ್ಲಿ ಆರು ಮೊಬೈಲ್ ಇಂದಿರಾ ಕ್ಯಾಂಟೀನ್‌ಗಳ ವ್ಯವಸ್ಥೆ ಮಾಡಲಾಗಿದೆ, 20 ಕೆಮಿಕಲ್ ಟಾಯ್ಲೆಟ್, ಪ್ರಥಮ ಚಿಕಿತ್ಸಾ ಕೇಂದ್ರ ಮತ್ತು ಹೆಲ್ಪ ಡೆಸ್ಕ್‌ಗಳನ್ನು ಕಲ್ಪಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ