ಆ್ಯಪ್ನಗರ

ಆಟೊಮೊಬೈಲ್‌ ಅಂಗಡಿಗೆ ಬೆಂಕಿ : ಅಪಾರ ಹಾನಿ

ಆಟೊಮೊಬೈಲ್‌ ಶಾಪ್‌ನಲ್ಲಿ ಬೆಂಕಿ ಅನಾಹುತ ಉಂಟಾಗಿ ಲಕ್ಷಾಂತರ ರೂ. ಮೌಲ್ಯದ ದ್ವಿಚಕ್ರ ವಾಹನಗಳ ಬಿಡಿ ಭಾಗಗಳು ನಾಶವಾಗಿವೆ.

Vijaya Karnataka 30 Apr 2019, 5:00 am
ಬೆಂಗಳೂರು : ಆಟೊಮೊಬೈಲ್‌ ಶಾಪ್‌ನಲ್ಲಿ ಬೆಂಕಿ ಅನಾಹುತ ಉಂಟಾಗಿ ಲಕ್ಷಾಂತರ ರೂ. ಮೌಲ್ಯದ ದ್ವಿಚಕ್ರ ವಾಹನಗಳ ಬಿಡಿ ಭಾಗಗಳು ನಾಶವಾಗಿವೆ.
Vijaya Karnataka Web fire at automobile shop
ಆಟೊಮೊಬೈಲ್‌ ಅಂಗಡಿಗೆ ಬೆಂಕಿ : ಅಪಾರ ಹಾನಿ


ಮಲ್ಲೇಶ್ವರಂನ ಮಿಲ್ಕ್‌ ಕಾಲೊನಿಯಲ್ಲಿ ಇರುವ ಗಾಯತ್ರಿ ಆಟೋಮೊಬೈಲ್‌ ಶಾಪ್‌ನಲ್ಲಿ ಸೋಮವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿತ್ತು. ಹೊಗೆ ಹೊರಗೆ ಬರುತ್ತಿದ್ದಂತೆ ಸ್ಥಳೀಯರು ಅಗ್ನಿ ಶಾಮಕ ಇಲಾಖೆಗೆ ಹಾಗೂ ಪೊಲೀಸ್‌ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ತಕ್ಷಣ ತಕ್ಷಣ ಸ್ಥಳಕ್ಕೆ ಧಾವಿಸಿದ ನಾಲ್ಕು ಅಗ್ನಿ ಶಾಮಕ ವಾಹನಗಳು 2 ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದವು. ಎಲೆಕ್ಟ್ರಿಕ್‌ ಶಾರ್ಟ್‌ ಸರ್ಕೀಟ್‌ನಿಂದಾಗಿ ಬೆಂಕಿ ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಅಗ್ನಿಶಾಮಕದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ