ಆ್ಯಪ್ನಗರ

ಮೆಟ್ರೊ ಮಾರ್ಗ ದುರಸ್ತಿ; ಬಿಎಂಟಿಸಿಯಿಂದ ಬಸ್‌ ಸೇವೆ

ಬೆಂಗಳೂರು ಮೆಟ್ರೊ ರೈಲು ನಿಗಮವು (ಬಿಎಂಆರ್‌ಸಿಎಲ್‌) ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಎಂ.ಜಿ.ರಸ್ತೆಯಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳಿಸಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸ್‌ಯಿಂದ 260 ಬಸ್‌ಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆದುಕೊಂಡಿದೆ.

Vijaya Karnataka 29 Dec 2018, 5:00 am
ಬೆಂಗಳೂರು: ಬೆಂಗಳೂರು ಮೆಟ್ರೊ ರೈಲು ನಿಗಮವು (ಬಿಎಂಆರ್‌ಸಿಎಲ್‌) ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಎಂ.ಜಿ.ರಸ್ತೆಯಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳಿಸಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸ್‌ಯಿಂದ 260 ಬಸ್‌ಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆದುಕೊಂಡಿದೆ.
Vijaya Karnataka Web free bus to metro passengers
ಮೆಟ್ರೊ ಮಾರ್ಗ ದುರಸ್ತಿ; ಬಿಎಂಟಿಸಿಯಿಂದ ಬಸ್‌ ಸೇವೆ


ಎಂ.ಜಿ.ರಸ್ತೆ-ಇಂದಿರಾನಗರ ನಿಲ್ದಾಣದ ನಡುವೆ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳಿಸಿರುವುದರಿಂದ ಬಿಎಂಟಿಸಿಯ 80 ಬಸ್‌ಗಳನ್ನು ಕಬ್ಬನ್‌ಪಾರ್ಕ್‌ ನಿಲ್ದಾಣದಿಂದ ಬೈಯಪ್ಪನಹಳ್ಳಿವರೆಗೆ ಕಾರ್ಯಾಚರಣೆಗೊಳಿಸಲಾಯಿತು. ಡಿ. 29ರಂದು 110 ಮತ್ತು ಡಿ. 30ರಂದು 70 ಬಸ್‌ಗಳು ಆಚರಣೆಯಾಗಲಿವೆ. ಮೆಟ್ರೊ ನಿಗಮವು ಒಟ್ಟು 260 ಬಸ್‌ಗಳನ್ನು ಬಿಎಂಟಿಸಿಯಿಂದ ಗುತ್ತಿಗೆ ಆಧಾರದ ಮೇಲೆ ಪಡೆದುಕೊಂಡು ಪ್ರಯಾಣಿಕರಿಗೆ ಸಾರಿಗೆ ಸೌಲಭ್ಯ ಕಲ್ಪಿಸುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ