ಆ್ಯಪ್ನಗರ

​ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ಮನೆಗೆ ಐಟಿ ದಾಳಿ

ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಲಕ್ಷ್ಮಣ ಅವರ ಸದಾಶಿವನಗರದ ಮನೆ, ಬಸವೇಶ್ವರ ನಗರದ ಮನೆ ಹಾಗೂ ಚರ್ಚ್ ಸ್ಟ್ರೀಟ್ ನಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Vijaya Karnataka Web 24 Oct 2017, 4:25 pm
ಬೆಂಗಳೂರು: ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಲಕ್ಷ್ಮಣ ಅವರ ಸದಾಶಿವನಗರದ ಮನೆ, ಬಸವೇಶ್ವರ ನಗರದ ಮನೆ ಹಾಗೂ ಚರ್ಚ್ ಸ್ಟ್ರೀಟ್ ನಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Vijaya Karnataka Web it raid on pollution control board chief
​ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ಮನೆಗೆ ಐಟಿ ದಾಳಿ


ತೆರಿಗೆ ವಂಚನೆ ಆರೋಪದಡಿ ಅಧಿಕಾರಿಗಳ ತಂಡ ಲಕ್ಷ್ಮಣ್‌ ಅವರ ಮನೆಗಳು ಮತ್ತು ಕಚೇರಿಗಳಲ್ಲಿ ಶೋಧ ನಡೆಸಿರುವ ದಾಖಲೆಗಳನ್ನು ಪರಿಶೀಲಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ