ಆ್ಯಪ್ನಗರ

ನಮ್ಮ ಮೆಟ್ರೊ: ಒಂದು ವರ್ಷದಲ್ಲಿ ಪ್ರಯಾಣಿಸಿದವರು 12 ಕೋಟಿ ಮಂದಿ

ನಮ್ಮ ಮೆಟ್ರೊ ಮೊದಲ ಹಂತ ಪೂರ್ಣಗೊಂಡು ಜೂನ್‌ 17ಕ್ಕೆ ಒಂದು ವರ್ಷವಾಗಿದ್ದು, ಈ ಅವಧಿಯಲ್ಲಿ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿದವರ ಸಂಖ್ಯೆ 12 ಕೋಟಿ ಎಂದು ಬಿಎಂಆರ್‌ಸಿಎಲ್‌ ಹೇಳಿದೆ.

TIMESOFINDIA.COM 18 Jun 2018, 11:34 am
ಬೆಂಗಳೂರು: ನಮ್ಮ ಮೆಟ್ರೊ ಮೊದಲ ಹಂತ ಪೂರ್ಣಗೊಂಡು ಜೂನ್‌ 17ಕ್ಕೆ ಒಂದು ವರ್ಷವಾಗಿದ್ದು, ಈ ಅವಧಿಯಲ್ಲಿ ಮೆಟ್ರೊ ರೈಲಿನಲ್ಲಿ ಪ್ರಯಾಣಿಸಿದವರ ಸಂಖ್ಯೆ 12 ಕೋಟಿ ಎಂದು ಬಿಎಂಆರ್‌ಸಿಎಲ್‌ ಹೇಳಿದೆ.
Vijaya Karnataka Web metro 2



ಕಳೆದ ವರ್ಷ ನಾಗಸಂದ್ರದಿಂದ ಯೆಲಚೇನಹಳ್ಳಿಗೆ ಮೆಟ್ರೊ ಸಂಪರ್ಕ ಕಾರ್ಯಾರಂಭಿಸುವ ಮೂಲಕ ಮೊದಲ ಹಂತದ ಯೋಜನೆ ಪೂರ್ಣಗೊಂಡಿತ್ತು. ಅನಂತರ ಮೆಟ್ರೊದಲ್ಲಿ ಪ್ರತಿದಿನ ಸರಾಸರಿ 3.3 ಲಕ್ಷ ಮಂದಿ ಪ್ರಯಾಣಿಸುತ್ತಿದ್ದಾರೆ.


ಮೆಟ್ರೊ ರೈಲುಗಳಲ್ಲಿ ಪ್ರಯಾಣಿಕ ದಟ್ಟಣೆ ತೀವ್ರಗೊಂಡಿದ್ದು, ಬೋಗಿಗಳ ಹೆಚ್ಚಳಕ್ಕೆ ಬೇಡಿಕೆ ವ್ಯಕ್ತವಾಗಿದೆ. ಹೀಗಾಗಿ ಬಿಎಂಆರ್‌ಸಿಎಲ್‌ ಜೂ.22 ರಂದು ಆರು ಬೋಗಿ ರೈಲಿನ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ