ಆ್ಯಪ್ನಗರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೊರೊನಾ ಮಾಹಿತಿಗೆ ಸಹಾಯವಾಣಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕೊರೊನಾ ಕುರಿತಾದ ಯಾವುದೇ ಸಂದೇಹಗಳಿದ್ದಲ್ಲಿ ಕೂಡಲೇ ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Vijaya Karnataka Web 7 Mar 2020, 1:51 pm
ಬೆಂಗಳೂರು ಗ್ರಾಮಾಂತರ : ಕೊರೊನಾ ವೈರಸ್‌ ಕುರಿತು ಸಾರ್ವಜನಿಕರಲ್ಲಿಅರಿವು ಮೂಡಿಸುವುದರ ಜೊತೆಗೆ ಅವಶ್ಯಕ ಮುನ್ನೆಚ್ಚರಿಕೆ ಕ್ರಮ, ಹಾಗೂ ಕೊರೊನಾ ಕುರಿತಾದ ಯಾವುದೇ ಸಂದೇಹಗಳಿದ್ದಲ್ಲಿ ಉಚಿತ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಬಹುದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
Vijaya Karnataka Web corona viras


ಉಚಿತ ಆರೋಗ್ಯ ಸಹಾಯವಾಣಿ ದಿನದ 24 ಗಂಟೆಯೂ ಸಹ ಕಾರ್ಯ ನಿರ್ವಹಿಸಲಿದೆ. ಇದರ ಜತೆಗೆ ಯಾವುದೇ ಮಾಹಿತಿ ಬೇಕಿದ್ದಲ್ಲಿಅಥವಾ ಸಲಹೆ, ಸೂಚನೆಗಳನ್ನು ಪಡೆಯಲು ಜಿಲ್ಲಾಆರೋಗ್ಯಾಧಿಕಾರಿ ಡಾ. ಮಂಜುಳಾ ದೇವಿ ದೂ.ಸಂ.: 080-29787452, ಜಿಲ್ಲಾ ಸವೇಕ್ಷಣಾಧಿಕಾರಿ, ಡಾ. ಧಮೇಂದ್ರ, ದೂ.ಸಂ.: 9901961771, ದೇವನಹಳ್ಳಿ ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜಯ್‌, ದೂ.ಸಂ.: 9538279991, ದೊಡ್ಡಬಳ್ಳಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಪರಮೇಶ್ವರ್‌, ದೂ.ಸಂ.: 9900266748, ನೆಲಮಂಗಲ ತಾಲೂಕು ಆರೋಗ್ಯಾಧಿಕಾರಿ ಡಾ. ಹರೀಶ್‌.ಪಿ, ದೂ.ಸಂ.: 9620474488, ಹೊಸಕೋಟೆ ತಾಲೂಕು ಆರೋಗ್ಯಾಧಿಕಾರಿ ಡಾ. ಉಮೇಶ್‌, ದೂ.ಸಂ.: 9448225520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ