ಆ್ಯಪ್ನಗರ

ರೆಡ್ಡಿ ಪ್ರಕರಣದಲ್ಲಿ ಎಸಿಬಿ ದುರ್ಬಳಕೆ: ಬಿಎಸ್‌ವೈ ಆರೋಪ

ರೆಡ್ಡಿ ಪ್ರಕರಣದಲ್ಲಿ ಸೂಕ್ತ ತನಿಖೆ ನಡೆದರೆ ಸತ್ಯ ಹೊರಬರಬಹುದು. ಈ ಸಂಬಂಧ ಹೆಚ್ಚಿಗೇನೂ ಹೇಳಲಾರೆ ಎಂದರು.

Vijaya Karnataka Web 11 Nov 2018, 6:14 pm
ಬೀದರ್: ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದುರ್ಬಳಕೆಯಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
Vijaya Karnataka Web bsy


600 ಕೋಟಿ ರೂ. ವಂಚನೆ ಹಗರಣ: ನ.24ರವರೆಗೆ ಜನಾರ್ದನ ರೆಡ್ಡಿಗೆ ನ್ಯಾಯಾಂಗ ಬಂಧನ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೆಡ್ಡಿ ಪ್ರಕರಣದಲ್ಲಿ ಸೂಕ್ತ ತನಿಖೆ ನಡೆದರೆ ಸತ್ಯ ಹೊರಬರಬಹುದು. ಈ ಸಂಬಂಧ ಹೆಚ್ಚಿಗೇನೂ ಹೇಳಲಾರೆ ಎಂದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 22 ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿ ಗೆಲುವು ದಾಖಲಿಸಲಿದ್ದು, ಕೇಂದ್ರದಲ್ಲಿ ಮತ್ತೆ ಅಧಿಕಾರ ಸ್ಥಾಪಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆ ಮೇಲೆ ಯಾವುದೇ ಪ್ರಭಾವ ಬೀರದು ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ