ಆ್ಯಪ್ನಗರ

ಬೈಕ್‌ ಅಪಘಾತ : ಒಬ್ಬ ಸಾವು

ಎರಡು ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ್ದರಿಂದ ಒಬ್ಬ ಯುವಕ ಸ್ಥಳದಲ್ಲಿಯೇ ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾದ ಘಟನೆ ನಗರದ ಸಮೀಪದ ಯದ್ಲಾಪುರ ಕ್ರಾಸ್‌ ಬಳಿ ಶುಕ್ರವಾರ ಸಂಜೆ ನಡೆದಿದೆ.

Vijaya Karnataka 9 Dec 2018, 4:38 pm
ಬಸವಕಲ್ಯಾಣ :ಎರಡು ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ್ದರಿಂದ ಒಬ್ಬ ಯುವಕ ಸ್ಥಳದಲ್ಲಿಯೇ ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾದ ಘಟನೆ ನಗರದ ಸಮೀಪದ ಯದ್ಲಾಪುರ ಕ್ರಾಸ್‌ ಬಳಿ ಶುಕ್ರವಾರ ಸಂಜೆ ನಡೆದಿದೆ.
Vijaya Karnataka Web bike accident one death
ಬೈಕ್‌ ಅಪಘಾತ : ಒಬ್ಬ ಸಾವು


ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದ ದೀಪಕ್‌ ಬಸವರಾಜ್‌ ಸುತಾರ್‌ಎರಡು ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ್ದರಿಂದ ಒಬ್ಬ ಯುವಕ ಸ್ಥಳದಲ್ಲಿಯೇ ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾದ ಘಟನೆ ನಗರದ ಸಮೀಪದ ಯದ್ಲಾಪುರ ಕ್ರಾಸ್‌ ಬಳಿ ಶುಕ್ರವಾರ ಸಂಜೆ ನಡೆದಿದೆ. (30) ಮೃತ. ಘಟನೆಯಲ್ಲಿ ಮೃತನ ಪತ್ನಿ ಹಾಗೂ ಇನ್ನೊಂದು ಬೈಕ್‌ನಲ್ಲಿದ್ದ ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿವೆ. ಬಸವಕಲ್ಯಾಣ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಹಾರಾಷ್ಟ್ರದ ಉಮರ್ಗಾ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ಮಲ್ಲಿಕಾರ್ಜುನ ಡಪ್ಪಿನ್‌ ಹಾಗೂ ಗ್ರಾಮೀಣ ಠಾಣೆ ಪಿಎಸ್‌ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ