ಆ್ಯಪ್ನಗರ

ನೂತನ ಡಿಸಿ ಮಹಾದೇವ ಅಧಿಕಾರ ಸ್ವೀಕಾರ

ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಡಾ.ಹೆಚ್‌.ಆರ್‌.ಮಹಾದೇವ್‌ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.

Vijaya Karnataka 6 Jul 2018, 4:06 pm
ಬೀದರ್‌: ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಡಾ.ಹೆಚ್‌.ಆರ್‌.ಮಹಾದೇವ್‌ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
Vijaya Karnataka Web new dc mahadeva acceptance of power
ನೂತನ ಡಿಸಿ ಮಹಾದೇವ ಅಧಿಕಾರ ಸ್ವೀಕಾರ


ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಸಹಾಯಕ ಆಯುಕ್ತ ಶರಣಬಸಪ್ಪ ಕೊಟೆಪ್ಪಗೋಳ್‌, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಲಭೀಮ ಕಾಂಬಳೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ