ಆ್ಯಪ್ನಗರ

ಲಂಚ ಆರೋಪ: ಎಸ್‌ಐ, ಮುಖ್ಯಪೇದೆ ಅಮಾನತು

ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿನಗರದ ಸಂಚಾರ ಠಾಣೆ ಸಬ್‌ ಇನ್‌ಸ್ಪೆಕ್ಟರ್‌ ನಾಗಮ್ಮ ಹಾಗೂ ಮುಖ್ಯಪೇದೆ ಶಂಕರ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

Vijaya Karnataka 25 Sep 2019, 5:00 am
ಚಾಮರಾಜನಗರ: ಲಂಚ ಪಡೆದ ಆರೋಪದ ಹಿನ್ನೆಲೆಯಲ್ಲಿನಗರದ ಸಂಚಾರ ಠಾಣೆ ಸಬ್‌ ಇನ್‌ಸ್ಪೆಕ್ಟರ್‌ ನಾಗಮ್ಮ ಹಾಗೂ ಮುಖ್ಯಪೇದೆ ಶಂಕರ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
Vijaya Karnataka Web allegations of bribery si head police suspension
ಲಂಚ ಆರೋಪ: ಎಸ್‌ಐ, ಮುಖ್ಯಪೇದೆ ಅಮಾನತು


ನಗರದ ಸೋಮವಾರಪೇಟೆ ರಸ್ತೆಯಲ್ಲಿವಾಹನಗಳನ್ನು ನಿಲುಗಡೆ ಮಾಡಿ, ತಪಾಸಣೆ ಮಾಡುವ ನೆಪದಲ್ಲಿವಾಹನಗಳ ಚಾಲಕರು, ಮಾಲೀಕರ ಬಳಿ ಹಣ ಪಡೆದು, ರಶೀದಿ ನೀಡದೇ ಕಳುಹಿಸುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿಹರಿದಾಡಿತ್ತು.

ಈ ಆರೋಪದ ಹಿನ್ನೆಲೆಯಲ್ಲಿಎಸ್‌ಐ ನಾಗಮ್ಮ ಅವರನ್ನು ಸಂಚಾರ ಠಾಣೆಯಿಂದ ಡಿಸಿಆರ್‌ ಬಿಗೆ ವರ್ಗಾವಣೆ ಮಾಡಲಾಗಿತ್ತು. ಇದೀಗ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಎಸ್ಪಿ ಆನಂದ್‌ಕುಮಾರ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ