ಆ್ಯಪ್ನಗರ

ಮುಖ್ಯಮಂತ್ರಿಯ ತೀರ್ಮಾನಕ್ಕೆ ನಾವೆಲ್ಲ ಬದ್ಧ: ಮಹದೇವ ಪ್ರಸಾದ್

ಶ್ರೀನಿವಾಸ್ ಪ್ರಸಾದ್ ಅವರ ಬಗ್ಗೆ ಗೌರವ ಇದೆ. ರಾಜಕೀಯ ಭಿನ್ನಾಭಿಪ್ರಾಯಗಳಿಗೆ ನನ್ನ ಬೆಂಬಲವಿಲ್ಲ ಎಂದು ಸಚಿವ ಮಹದೇವ್ ಪ್ರಸಾದ್ ಹೇಳಿದ್ದಾರೆ.

ವಿಕ ಸುದ್ದಿಲೋಕ 2 Jul 2016, 11:57 am
ಚಾಮರಾಜನಗರ: ಹಿರಿಯ ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ಅವರ ಬಗ್ಗೆ ಗೌರವ ಇದೆ. ಆದರೆ ಅವರ ರಾಜಕೀಯ ಭಿನ್ನಾಭಿಪ್ರಾಯಗಳಿಗೆ ನನ್ನ ಬೆಂಬಲವಿಲ್ಲ ಎಂದು ಸಹಕಾರ ಸಚಿವ ಎಚ್ .ಎಸ್. ಮಹದೇವ್ ಪ್ರಸಾದ್ ಹೇಳಿದ್ದಾರೆ.
Vijaya Karnataka Web cm decision final mahadeva prasad
ಮುಖ್ಯಮಂತ್ರಿಯ ತೀರ್ಮಾನಕ್ಕೆ ನಾವೆಲ್ಲ ಬದ್ಧ: ಮಹದೇವ ಪ್ರಸಾದ್


ಸಂಪುಟದಿಂದ ಯಾವ ಸಚಿವರನ್ನು ಕೈ ಬಿಡಬೇಕು, ಯಾರನ್ನು ತೆಗೆದು ಕೊಳ್ಳಬೇಕು ಎಂಬುದು ಮುಖ್ಯಮಂತ್ರಿ ಮತ್ತು ಹೈಕಮಾಂಡ್ ಗೆ ಬಿಟ್ಟ ವಿಚಾರ.ಮುಖ್ಯಮಂತ್ರಿಯವರ ತೀರ್ಮಾನಕ್ಕೆ ನಾವೆಲ್ಲ ಬದ್ದ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಪ್ರಶ್ನೆ ಇಲ್ಲ. ಮುಂದಿನ ಎರಡು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಗಳಾಗಿ ಆಡಳಿತ ನಡೆಸಲಿದ್ದಾರೆ . ಅವರ ನಾಯಕತ್ವದಲ್ಲಿ ಮುಂದಿನ ಚುನಾವಣೆ ಎದುರಿಸಲಿದ್ದೇವೆ. ಹೈಕಮಾಂಡ್ ಸೂಟ್ ಕೇಸ್ ಗಿರಾಕಿಗಳು ಯಾರು ಎಂಬುದನ್ನು ಶ್ರೀನಿವಾಸ್ ಪ್ರಸಾದ್ ಅವರೇ ಹೇಳಬೇಕು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ