ಆ್ಯಪ್ನಗರ

ನೀರಾಳ್ಳ ಬಳಿ ಚಿರತೆ ಶವಪತ್ತೆ

ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಪ್ರದೇಶದಲ್ಲಿ ಚಿರತೆ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.

Vijaya Karnataka 8 Aug 2019, 5:00 am
ವಿಕ ಸುದ್ದಿಲೋಕ ಹನೂರು (ಚಾಮರಾಜನಗರ ಜಿಲ್ಲೆ)
Vijaya Karnataka Web nirlla bali cirate sava patte
ನೀರಾಳ್ಳ ಬಳಿ ಚಿರತೆ ಶವಪತ್ತೆ


ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಪ್ರದೇಶದಲ್ಲಿ ಚಿರತೆ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಮಹದೇಶ್ವರ ಬೆಟ್ಟ ವನ್ಯಜೀವಿ ವಲಯದಲ್ಲಿ ಬುಧವಾರ ಬೆಳಗ್ಗೆ ನೀರಾಳ್ಳ ಅರಣ್ಯ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಚಿರತೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅದನ್ನು ನೋಡಿ ತಕ್ಷಣ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಚಿರತೆ ಅಂದಾಜು 3ರಿಂದ 4 ವರ್ಷ ಎಂದು ಅಂದಾಜಿಸಲಾಗಿದೆ.

''ಚಿರತೆಯು ಯಾವ ಕಾರಣದಿಂದ ಮೃತಪಟ್ಟಿದೆ ಎಂಬುದು ತಿಳಿದಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಮಾಹಿತಿ ತಿಳಿಯಲಿದೆ,'' ಎಂದು ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಉಪಅರಣ್ಯ ಸಂರಕ್ಷ ಣಾಧಿಕಾರಿ ಏಡುಕುಂಡಲು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ