ಆ್ಯಪ್ನಗರ

ಮೆಟ್ಟಲವಾಡಿ ಬಳಿ ಹುಲಿ ಪ್ರತ್ಯಕ್ಷ

ತಮಿಳುನಾಡಿನ ತಾಳವಾಡಿ ತಾಲೂಕಿಗೆ ಸೇರಿದ ಮೆಟ್ಟಲವಾಡಿ ಗ್ರಾಮದ ತೋಟದಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.

Vijaya Karnataka 1 Oct 2018, 5:00 am
ಚಾಮರಾಜನಗರ : ತಮಿಳುನಾಡಿನ ತಾಳವಾಡಿ ತಾಲೂಕಿಗೆ ಸೇರಿದ ಮೆಟ್ಟಲವಾಡಿ ಗ್ರಾಮದ ತೋಟದಲ್ಲಿ ಹುಲಿಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
Vijaya Karnataka Web tiger near metallawadi
ಮೆಟ್ಟಲವಾಡಿ ಬಳಿ ಹುಲಿ ಪ್ರತ್ಯಕ್ಷ


ಮೆಟ್ಟಲವಾಡಿ ಹಾಗೂ ಬಿಸಲವಾಡಿ ಗ್ರಾಮಗಳ ನಡುವೆ ಇರುವ ಮೆಟ್ಟಲವಾಡಿ ಗ್ರಾಮದ ರೈತ ನಂಜುಂಡಸ್ವಾಮಿ ಅವರ ತೋಟದಲ್ಲಿ ಶನಿವಾರ ಸಂಜೆ ಹುಲಿ ಪ್ರತ್ಯಕ್ಷ ವಾಗಿದೆ. ಹುಲಿ ನೋಡಿದ ರೈತರು ಭಯಭೀತರಾದರು.

ಕೂಡಲೇ ವಿಚಾರವನ್ನು ತಮಿಳುನಾಡು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿಯನ್ನು ಕಾಡಿಗೆ ಅಟ್ಟಲು ರಾತ್ರಿ ಕಾರಾರ‍ಯದರಣೆ ನಡೆಸಿದರು. ಅರಣ್ಯಾಧಿಕಾರಿಗಳ ಪ್ರಯತ್ನದ ಫಲವಾಗಿ ಪಕ್ಕದಲ್ಲಿದ್ದ ಅರಣ್ಯ ಪ್ರದೇಶಕ್ಕೆ ಹುಲಿ ತೆರಳಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ