ಆ್ಯಪ್ನಗರ

ಎನ್‌ಎಸ್‌ಎಸ್‌ ಶಿಬಿರದಿಂದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ

ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಅಭಿವೃದ್ಧಿಯೊಂದಿಗೆ ಸಮಾಜಿಕ ಕಳಕಳಿ ಮೂಡಿಸುವುದರ ಮೂಲಕ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಎನ್‌ಎಸ್‌ಎಸ್‌ ಶಿಬಿರ ಸ್ಪೂರ್ತಿದಾಯಕ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್‌ ಟಿ.ನಾಗರಾಜಯ್ಯ ಅಭಿಪ್ರಾಯ ಪಟ್ಟರು.

Vijaya Karnataka 13 Apr 2018, 3:14 pm
ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಅಭಿವೃದ್ಧಿಯೊಂದಿಗೆ ಸಮಾಜಿಕ ಕಳಕಳಿ ಮೂಡಿಸುವುದರ ಮೂಲಕ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಎನ್‌ಎಸ್‌ಎಸ್‌ ಶಿಬಿರ ಸ್ಪೂರ್ತಿದಾಯಕ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್‌ ಟಿ.ನಾಗರಾಜಯ್ಯ ಅಭಿಪ್ರಾಯ ಪಟ್ಟರು.
Vijaya Karnataka Web nss camp is help to students physical and mental development
ಎನ್‌ಎಸ್‌ಎಸ್‌ ಶಿಬಿರದಿಂದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ


ತಾಲೂಕಿನ ಪಟ್ರೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿರುವ ಎನ್‌ಎಸ್‌ಎಸ್‌ ಶಿಬಿರದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿ ಜೀವನ ನಾಲ್ಕು ಗೋಡೆಗಳ ಮಧ್ಯೆ ಕಳೆದರೆ ಯಾವುದೇ ಪ್ರಯೋಜನೆ ಇರುವುದಿಲ್ಲ. ಪಠ್ಯದೊಂದಿಗೆ ಸಾಮಾಜಿಕ ಕಳಕಳಿ ಮೂಡಿಸುವಂತಹ ಎನ್‌.ಎಸ್‌.ಎಸ್‌, ಎನ್‌.ಸಿ.ಸಿ ಶಿಬಿರಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡಾಗ ಮಾತ್ರವೇ ಅವರ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

ಈ ವೇಳೆ ಸಂಯೋಜನಾಧಿಕಾರಿ ಆರ್‌.ಶ್ರೀನಿವಾಸ್‌, ಶಿಬಿರಾಧಿಕಾರಿ ಎಂ.ಬಿ.ಶ್ರೀಧರಮೂರ್ತಿ, ಉಪನ್ಯಾಸಕ ಶಿವಾನಂದ, ಡಾ.ಎಚ್‌.ಗೀತ ಸೇರಿದಂತೆ ಹಲವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ