ಆ್ಯಪ್ನಗರ

ಡಿಸಿಸಿ ಬ್ಯಾಂಕಿನಿಂದ ನೆರೆ ಸಂತ್ರಸ್ತರಿಗೆ 10 ಲಕ್ಷ ರೂ .ನೆರವು

ಅತೀವೃಷ್ಟಿಯಿಂದ ಸಂಕಷ್ಟಕ್ಕೀಡಾಗಿರುವ ಸಂತ್ರಸ್ತರಿಗೆ ನೆರವು ನೀಡುವ ನಿಟ್ಟಿನಲ್ಲಿ ಡಿಸಿಸಿ ಬ್ಯಾಂಕ್‌ನಿಂದ ಪ್ರಕೃತಿ ವಿಕೋಪ ನಿಧಿಗೆ 10 ಲಕ್ಷ ರೂ ದೇಣಿಗೆ ನೀಡಲಾಗುವುದು ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ , ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಹೇಳಿದರು.

Vijaya Karnataka 17 Aug 2019, 5:00 am
ಚಿಕ್ಕಮಗಳೂರು : ಅತೀವೃಷ್ಟಿಯಿಂದ ಸಂಕಷ್ಟಕ್ಕೀಡಾಗಿರುವ ಸಂತ್ರಸ್ತರಿಗೆ ನೆರವು ನೀಡುವ ನಿಟ್ಟಿನಲ್ಲಿ ಡಿಸಿಸಿ ಬ್ಯಾಂಕ್‌ನಿಂದ ಪ್ರಕೃತಿ ವಿಕೋಪ ನಿಧಿಗೆ 10 ಲಕ್ಷ ರೂ ದೇಣಿಗೆ ನೀಡಲಾಗುವುದು ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ , ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಹೇಳಿದರು.
Vijaya Karnataka Web CKM-15SHIVU-P3


ಬ್ಯಾಂಕಿನ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ರಕೃತಿ ವಿಕೋಪ ನಿಧಿಗೆ ಬ್ಯಾಂಕಿನ ಅಧಿಕಾರಿ,ನೌಕರ,ಸಿಬ್ಬಂದಿ 2ದಿನದ ವೇತನ ನೀಡಿದ್ದಾರೆ ಎಂದರು.

ಬ್ಯಾಂಕಿನ ಅಧೀನದಲ್ಲಿರುವ ಸಹಕಾರ ಸಂಘ,ಸಂಸ್ಥೆಗಳೊಂದಿಗೆ ಚರ್ಚಿಸಿ ಮುಂದೆ ಇನ್ನೂ ಹೆಚ್ಚಿನ ದೇಣಿಗೆ ನೀಡಲಾಗುವುದು ಎಂದರು. ಬ್ಯಾಂಕಿನ ನಿರ್ದೇಶಕ ಟಿ.ಮಂಜುನಾಥ್‌ ಹಾಗೂ ಅಧಿದಾರಿ, ಸಿಬ್ಬಂದಿ ವರ್ಗದವರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ