ಆ್ಯಪ್ನಗರ

ಕಾರುಗಳ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಸಮೀಪದ ಬನ್ನೂರು ತಿರುವಿನಲ್ಲಿ ಸೋಮವಾರ ಸಂಜೆ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

Vijaya Karnataka 1 Jan 2019, 5:00 am
ಆಲ್ದೂರು: ಸಮೀಪದ ಬನ್ನೂರು ತಿರುವಿನಲ್ಲಿ ಸೋಮವಾರ ಸಂಜೆ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
Vijaya Karnataka Web CKM-31ALDUR3


ಶೃಂಗೇರಿಯಿಂದ ಮಂಡ್ಯಕ್ಕೆ ತೆರಳುತ್ತಿದ್ದ ಕಾರು ಹಾಗೂ ಚಿಕ್ಕಮಗಳೂರಿನಿಂದ ಉಡುಪಿಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮಂಡ್ಯದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿದ್ದು, ಆಲ್ದೂರು ಠಾಣೆಗೆ ಮಂಡ್ಯದ ವೈಭವ್‌ ಎಂಬುವರು ದೂರು ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ