ಆ್ಯಪ್ನಗರ

ಹೋಂಮೇಡ್‌ ವೈನ್‌ ಮಾರಾಟ ಅಪರಾಧ

ಜಿಲ್ಲೆಯ ಕೆಲವು ಅಂಗಡಿ, ಹೋಂ ಸ್ಟೇ ಮತ್ತು ಇತರೆಡೆ ಅನಧಿಕೃತವಾಗಿ ಪರವಾನಗಿ ಇಲ್ಲದ ಹೋಂ ಮೇಡ್‌ ಎಂಬ ವೈನ್‌ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳಿದ್ದು ಇಂತವರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಉಪ ಆಯುಕ್ತರ ಪ್ರಕಟಣೆ ತಿಳಿಸಿದೆ.

Vijaya Karnataka 12 Apr 2019, 5:00 am
ಚಿಕ್ಕಮಗಳೂರು: ಜಿಲ್ಲೆಯ ಕೆಲವು ಅಂಗಡಿ, ಹೋಂ ಸ್ಟೇ ಮತ್ತು ಇತರೆಡೆ ಅನಧಿಕೃತವಾಗಿ ಪರವಾನಗಿ ಇಲ್ಲದ ಹೋಂ ಮೇಡ್‌ ಎಂಬ ವೈನ್‌ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳಿದ್ದು ಇಂತವರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಉಪ ಆಯುಕ್ತರ ಪ್ರಕಟಣೆ ತಿಳಿಸಿದೆ.
Vijaya Karnataka Web homemade wine sales offense
ಹೋಂಮೇಡ್‌ ವೈನ್‌ ಮಾರಾಟ ಅಪರಾಧ


ಈ ರೀತಿಅನಧಿಕೃತವಾಗಿ ಪರವಾನಗಿಇಲ್ಲದೇ ವೈನ್‌ತಯಾರಿಕೆ, ಮಾರಾಟ, ಸಾಗಾಣಿಕೆ ಮತ್ತು ಶೇಖರಣೆ ಅಬಕಾರಿ ಕಾಯಿದೆ ಪ್ರಕಾರಅಪರಾಧವಾಗಿದೆ. ಇಂತಹ ಅಪರಾಧಗಳು ಕಂಡು ಬಂದಲ್ಲಿ ಕಾನೂನು ಕ್ರಮಕೈಗೊಂಡು ಮೊಕದ್ದಮೆ ದಾಖಲಿಸಲಾಗುವುದು. ಆಕ್ರಮ ವೈನ್‌ ಸಿಕ್ಕಿದಲ್ಲಿ ಜಪ್ತಿಪಡಿಸಿಕೊಂಡು ಸಂಬಂದಪಟ್ಟ ವ್ಯಕ್ತಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದುಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ