ಆ್ಯಪ್ನಗರ

ಮೂಡುಗೆರೆ: ಅಪ್ರಾಪ್ತೆ ಅಪಹರಣಕ್ಕೆ ವಿಫಲ ಯತ್ನ

ಸಿನಿಮೀಯ ರೀತಿಯಲ್ಲಿ ಓಮಿನಿ ಕಾರ್‌ನಲ್ಲಿ ಬಂದು ಅಪ್ರಾಪ್ತ ಯುವತಿಯನ್ನು ಅಪಹರಿಸಲು ಯತ್ನಿಸಿ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

Vijaya Karnataka 20 Nov 2017, 8:34 pm
ಚಿಕ್ಕಮಗಳೂರು: ಸಿನಿಮೀಯ ರೀತಿಯಲ್ಲಿ ಓಮಿನಿ ಕಾರ್‌ನಲ್ಲಿ ಬಂದು ಅಪ್ರಾಪ್ತ ಯುವತಿಯನ್ನು ಅಪಹರಿಸಲು ಯತ್ನಿಸಿ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
Vijaya Karnataka Web man tries to kidnap girl
ಮೂಡುಗೆರೆ: ಅಪ್ರಾಪ್ತೆ ಅಪಹರಣಕ್ಕೆ ವಿಫಲ ಯತ್ನ


ಜಿಲ್ಲೆಯ ಮೂಡುಗೆರೆ ತಾಲೂಕಿನ ಕೊಟ್ಟಿಗೆ ಹಾರದಲ್ಲಿ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿ ಹಾಗೂ ತಂದೆ ಟೀ ಕುಡಿಯುತ್ತಿದಾಗ ಯುವಕನೊಬ್ಬ ಬಾಲಕಿಯನ್ನು ಕಾರಿನಲ್ಲೇ ಎತ್ತಿಕೊಂಡು ಹೋಗಲು ಯತ್ನಿಸಿದ್ದಾರೆ. ಕೂಡಲೇ ಸ್ಥಳೀಯರು ಬಣಕಲ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಬಾಲಕಿಯನ್ನು ರಕ್ಷಿಸಿದ್ದಾರೆ. ಅಪಹರಣ ಮಾಡಲು ಕಾರಣ ತಿಳಿದು ಬಂದಿಲ್ಲವಾದರೂ ಯುವಕನನ್ನು ವಶಕ್ಕೆ ಪಡೆದ ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ