ಆ್ಯಪ್ನಗರ

ಕೆರೆಯಲ್ಲಿ ಮುಳುಗಿ ಇಬ್ಬರ ಸಾವು

ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲ್ದಾರ್‌ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

Vijaya Karnataka 12 Mar 2019, 5:00 am
ನರಸಿಂಹರಾಜಪುರ : ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲ್ದಾರ್‌ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.
Vijaya Karnataka Web two people die in the lake
ಕೆರೆಯಲ್ಲಿ ಮುಳುಗಿ ಇಬ್ಬರ ಸಾವು


ಆಲ್ದಾರ್‌ ಗ್ರಾಮದ ನಿವಾಸಿ ವಾಘೂ ಅವರ ಪುತ್ರಿ ಶಿಲ್ಪ(19)ಹಾಗೂ ಅಬ್ರು ಅವರ ಪುತ್ರಿ ತೇಜಸ್ವಿನಿ (7)ಮೃತಪಟ್ಟಿದ್ದಾರೆ. ದನ ಮೇಯಿಸಲು ಹೋದವರು ಕೆರೆಯಲ್ಲಿ ಬಟ್ಟೆ ತೇಲುತ್ತಿರುವುದು ಗಮನಿಸಿ ಮನೆಯವರಿಗೆ ಮಾಹಿತಿ ನೀಡಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೃತಪಟ್ಟವರು ಇಬ್ಬರು ಸಹೋದರರ ಪುತ್ರಿಯರು. ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ