ಆ್ಯಪ್ನಗರ

ಐಮಂಗಲ ಬಳಿ ಖಾಸಗಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸು ಪಲ್ಟಿಯಾದ ಘಟನೆ ಬೀದರ್ ಮತ್ತು ಶ್ರೀರಂಗಪಟ್ಟಣ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.

Vijaya Karnataka Web 25 Mar 2016, 8:52 am
ಐಮಂಗಲ : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸು ಪಲ್ಟಿಯಾದ ಘಟನೆ ಬೀದರ್ ಮತ್ತು ಶ್ರೀರಂಗಪಟ್ಟಣ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
Vijaya Karnataka Web private bus overturns near aimangala
ಐಮಂಗಲ ಬಳಿ ಖಾಸಗಿ ಬಸ್ ಪಲ್ಟಿ


ಹೋಬಳಿಯ ಚನ್ನಮ್ಮನಹಳ್ಳಿ ಗೇಟ್ ಬಳಿಯ ಬೀದರ್ ಮತ್ತು ಶ್ರೀರಂಗಪಟ್ಟಣ ರಸ್ತೆಯಲ್ಲಿ ಹಿರಿಯೂರಿನಿಂದ ಚಳ್ಳಕೆರೆ ಕಡೆಗೆ ಈ ಬಸ್ ಹೊರಟಿತ್ತು.

ರಸ್ತೆಯ ಎಡ ಭಾಗಕ್ಕೆ ಬಸ್ ಬದ್ದಿದೆ.ಸುಮಾರು 20 ರಿಂದ 23 ಜನ ಪ್ರಯಾಣಿಕರಿಗೆ ಗಾಯಗಳಾಗಿದೆ.

ಗಾಯಗೊಂಡವರು ಹಿರಿಯೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಬಗ್ಗೆ ಐಮಂಗಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ