ಆ್ಯಪ್ನಗರ

ಬೆಂಗಳೂರು: 18 ತಿಂಗಳ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ 15ರ ಬಾಲಕನ ಬಂಧನ!

15ರ ​​ಬಾಲಕ ಮಗುವನ್ನು ಆಟ ಆಡುವುದಾಗಿ ಹೇಳಿ ಅಲ್ಲೆ ಪಕ್ಕದ ದೇವಾಲಯದ ಬಳಿ ಕರೆದುಕೊಂಡು ಹೋಗಿದ್ದಾನಂತೆ. ನಂತರ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಮಗುವಿನ ಕುಟುಂಬ ಇದೇ ದೇವಾಲಯದ ಪಕ್ಕದಲ್ಲಿ ವಾಸವಿರುವುದಾಗಿ ತಿಳಿದುಬಂದಿದೆ.

Vijaya Karnataka Web 23 Sep 2020, 8:50 am
ಬೆಂಗಳೂರು: ಬೆಂಗಳೂರಿನ ಹಾರೋಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶಾಕಿಂಗ್‌ ಘಟನೆಯೊಂದು ನಡೆದಿದೆ. 15 ವಯಸ್ಸಿನ ಬಾಲಕನೊಬ್ಬ 18 ತಿಂಗಳ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ವರದಿಯಾಗಿದೆ. ಇನ್ನು ಲೈಂಗಿಕ ದೌರ್ಜನ್ಯದ ಆರೋಪ ಹಿನ್ನೆಲೆ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web sexual_assault


15ರ ಬಾಲಕ ಮಗುವನ್ನು ಆಟ ಆಡುವುದಾಗಿ ಹೇಳಿ ಅಲ್ಲೆ ಪಕ್ಕದ ದೇವಾಲಯದ ಬಳಿ ಕರೆದುಕೊಂಡು ಹೋಗಿದ್ದಾನಂತೆ. ನಂತರ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಮಗುವಿನ ಕುಟುಂಬ ಇದೇ ದೇವಾಲಯದ ಪಕ್ಕದಲ್ಲಿ ವಾಸವಿರುವುದಾಗಿ ತಿಳಿದುಬಂದಿದೆ.

ಇನ್ನು ಈ ಘಟನೆ ಸೆಪ್ಟೆಂಬರ್‌ 17 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹಾರೋಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ