ಆ್ಯಪ್ನಗರ

​ಎಸ್‌ಐ ಮೇಲೆ ಹಲ್ಲೆ ಮಾಡಿದಾತನ ಬಂಧನ

ಡಿ.ಜೆ ಹಳ್ಳಿಯಲ್ಲಿ ಎಸ್‌ಐ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದ ಪ್ರಮುಖ ಆರೋಪಿ ನದೀಮ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Vijaya Karnataka Web 29 Aug 2017, 4:34 pm
ಬೆಂಗಳೂರು: ಡಿ.ಜೆ ಹಳ್ಳಿಯಲ್ಲಿ ಎಸ್‌ಐ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದ ಪ್ರಮುಖ ಆರೋಪಿ ನದೀಮ್‌ನನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web attack on si accuse arrest
​ಎಸ್‌ಐ ಮೇಲೆ ಹಲ್ಲೆ ಮಾಡಿದಾತನ ಬಂಧನ


ಇತ್ತೀಚೆಗೆ ಡಿ ಜೆ ಹಳ್ಳಿ ಬಳಿ ರಸ್ತೆಯಲ್ಲಿಆರೋಪಿ ಗ್ಯಾಂಗ್ ಕಟ್ಟಿಕೊಂಡು ಗಲಾಟೆ ಮಾಡುತ್ತಿದ್ದ. ಗುಂಪು ಕಂಡು ಬಂಧಿಸಲು ಹೋಗಿದ್ದ ಎಸ್‌ಐ ನಯಾಜ್ ಮೇಲೆ ಈತ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ.

ನದೀಮ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದ ಮೂವರು ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ