ಆ್ಯಪ್ನಗರ

ನಕಲಿ ಟೋನರ್‌,ಕಾಟ್ರಿಡ್ಜ್‌ ಮಾರಾಟ: ಒಬ್ಬನ ಬಂಧನ

ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಟೋನರ್‌ ಮತ್ತು ಕಾಟ್ರಿಡ್ಜ್‌ ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ...

Vijaya Karnataka 6 Apr 2018, 5:00 am
ಬೆಂಗಳೂರು: ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಟೋನರ್‌ ಮತ್ತು ಕಾಟ್ರಿಡ್ಜ್‌ ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 11 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
Vijaya Karnataka Web counterfeit toner cottridge sales ones detention
ನಕಲಿ ಟೋನರ್‌,ಕಾಟ್ರಿಡ್ಜ್‌ ಮಾರಾಟ: ಒಬ್ಬನ ಬಂಧನ


ಜೀವನಬಿಮಾನಗರ ನಿವಾಸಿ ಬಾಬು ಕೆಮ್ಚಿ (27) ಬಂಧಿತ ಆರೋಪಿ.

ಕಮ್ಮನಹಳ್ಳಿಯ ಕುಳ್ಳಪ್ಪ ವೃತ್ತದ ಬಳಿ ಇರುವ ಮನೆಯೊಂದರಲ್ಲಿ ಎಚ್‌ಪಿ ಕಂಪನಿಯ ನಕಲಿ ವಸ್ತುಗಳನ್ನು ಮಾರಾಟ ಮಾಡುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರು ಮನೆ ಮೇಲೆ ದಾಳಿ ನಡೆಸಿ ನಕಲಿ ಟೋನರ್‌ ಮತ್ತು ಕಾಟ್ರಿಡ್ಜ್‌ ಗಳನ್ನು ಜಪ್ತಿ ಮಾಡಿದ್ದಾರೆ. ಬಾಣಸವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ