ಆ್ಯಪ್ನಗರ

ಬೆಟ್ಟಿಂಗ್‌: ವ್ಯಕ್ತಿಯ ಬಂಧನ

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಧಿದ ನಡುವೆ ನಡೆಯುತ್ತಿರು ಕ್ರಿಕೆಟ್‌ ಟೆಸ್ಟ್‌ ಪಂದ್ಯಕ್ಕೆ ಬೆಟ್ಟಿಂಗ್‌ ಕಟ್ಟಿಧಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Vijaya Karnataka 8 Jan 2018, 4:00 am

ಬೆಂಗಳೂರು: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಧಿದ ನಡುವೆ ನಡೆಯುತ್ತಿರು ಕ್ರಿಕೆಟ್‌ ಟೆಸ್ಟ್‌ ಪಂದ್ಯಕ್ಕೆ ಬೆಟ್ಟಿಂಗ್‌ ಕಟ್ಟಿಧಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಪ್ರೇಮ್‌ ಅಖೀಜಾ (42) ಬಂಧಿತ ಆರೋಪಿ. ತಿಲಕ್‌ನಗರದಲ್ಲಿರುವ ಶಾಂತಿ ಪಾರ್ಕ್‌ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ವೊಂದರಲ್ಲಿ ಟೆಸ್ಟ್‌ ಮ್ಯಾಚ್‌ಗೆ ಸಾರ್ವಜನಿಕರಿಂದ ಬೆಟ್ಟಿಂಗ್‌ ಕಟ್ಟಿಸಿಕೊಳ್ಳುತ್ತಿರುವ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಪ್ರೇಮ್‌ ಅವಧಿರಧಿನ್ನು ಬಂಧಿಸಿ 42 ಸಾವಿರ ರೂ. ನಗದು ಹಾಗೂ ಒಂದು ಮೊಬೈಲ್‌ ಫೋನ್‌ ಜಪ್ತಿ ಮಾಡಿದ್ದಾರೆ. ತಿಲಕ್‌ನಗರ ಠಾಣೆಯಲ್ಲಿ ಕೇಸ್‌ ದಾಖಲಾಗಿಧಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ