ಆ್ಯಪ್ನಗರ

ಬೆಂಗಳೂರಲ್ಲಿ ಆಟೋ ಚಾಲಕನಿಂದ ಲೈಂಗಿಕ ಕಿರುಕುಳ

ಆಟೋ ಚಾಲಕನೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆಯನ್ನು ಬಳಕೆದಾರರೊಬ್ಬರು ಪೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ವಿಕ ಸುದ್ದಿಲೋಕ 30 Aug 2016, 12:15 pm
ಬೆಂಗಳೂರು: ಆಟೋ ಚಾಲಕನೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆಯನ್ನು ಬಳಕೆದಾರರೊಬ್ಬರು ಪೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ
Vijaya Karnataka Web sexual harassment by auto driver
ಬೆಂಗಳೂರಲ್ಲಿ ಆಟೋ ಚಾಲಕನಿಂದ ಲೈಂಗಿಕ ಕಿರುಕುಳ


ಮೋಹಿತ್ ಕಾಲ್ರ ಎಂಬ ವ್ಯಕ್ತಿಯೊಂದಿಗೆ ಕೆಲವು ಮಹಿಳೆಯರಿದ್ದರು. ಕಾಲ್ರ ಮೇಲೆ ಹಲ್ಲೆ ನಡೆಸಿದ ಆಟೋ ಚಾಲಕ, ಜತೆಯಿದ್ದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಆಗಸ್ಟ್ 17ರಂದು ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದಾಗಿ ಹೇಳಿ ಕಾಲ್ರ ಫೇಸ್‌ಬುಕ್‌ನಲ್ಲಿ ಅಳಲು ತೋಡಿಕೊಂಡಿದ್ದಾರೆ. ಈ ಸಂಬಂಧ ಮಡಿವಾಳ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆ.ಎ. 02ಎಇ 1595 ಸಂಖ್ಯೆಯುಳ್ಳ ಆಟೋದಿಂದ ಈ ಕೃತ್ಯವೆಂದು ಕಾಲ್ರ ಹೇಳಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ