ಆ್ಯಪ್ನಗರ

ಕೆಂಗೇರಿ: ಕೆರೆಯಲ್ಲಿ ಅರೆ ಸುಟ್ಟ ಮಹಿಳೆಯ ಶವ ಪತ್ತೆ

ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯ ದುಬಾಸಿಪಾಳ್ಯ ಕೆರೆಯಲ್ಲಿ ಅರ್ಧ ಸುಟ್ಟ ಮಹಿಳೆಯ ಶವ ಪತ್ತೆಯಾಗಿದೆ.

ವಿಕ ಸುದ್ದಿಲೋಕ 6 Jun 2017, 12:38 pm
ಬೆಂಗಳೂರು: ಕೆಂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯ ದುಬಾಸಿಪಾಳ್ಯ ಕೆರೆಯಲ್ಲಿ ಅರ್ಧ ಸುಟ್ಟ ಮಹಿಳೆಯ ಶವ ಪತ್ತೆಯಾಗಿದೆ.
Vijaya Karnataka Web woman dead body found in lake
ಕೆಂಗೇರಿ: ಕೆರೆಯಲ್ಲಿ ಅರೆ ಸುಟ್ಟ ಮಹಿಳೆಯ ಶವ ಪತ್ತೆ


ಮಹಿಳೆಯ ವಯಸ್ಸು 25 ಇರಬಹುದು ಎಂದು ಅಂದಾಜಿಸಲಾಗಿದ್ದು, ಗುರುತು ಪತ್ತೆಯಾಗಿಲ್ಲ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ