ಆ್ಯಪ್ನಗರ

ಕಾರು ಪಲ್ಟಿ; ಮಹಿಳೆ ಸಾವು

ತಾಲೂಕಿನ ಬೀಳಿಚೋಡ ಗ್ರಾಮ ಸಮೀಪ ಭಾನುವಾರ ರಾತ್ರಿ ಕಾರೊಂದು ಉರುಳಿ ಬಿದ್ದು ಮಹಿಳೆಯೊಬ್ಬಳು ಸ್ಥಳದಲ್ಲೇ ಮೃತಪಟ್ಟು, 5 ಮಂದಿ ತೀವ್ರ ಗಾಯಗೊಂಡಿದ್ದಾರೆ.

ವಿಕ ಸುದ್ದಿಲೋಕ 29 Mar 2016, 2:00 am
ಜಗಳೂರು: ತಾಲೂಕಿನ ಬೀಳಿಚೋಡ ಗ್ರಾಮ ಸಮೀಪ ಭಾನುವಾರ ರಾತ್ರಿ ಕಾರೊಂದು ಉರುಳಿ ಬಿದ್ದು ಮಹಿಳೆಯೊಬ್ಬಳು ಸ್ಥಳದಲ್ಲೇ ಮೃತಪಟ್ಟು, 5 ಮಂದಿ ತೀವ್ರ ಗಾಯಗೊಂಡಿದ್ದಾರೆ.
Vijaya Karnataka Web
ಕಾರು ಪಲ್ಟಿ; ಮಹಿಳೆ ಸಾವು


ಚಂದ್ರಮ್ಮ (40) ಮೃತ ಮಹಿಳೆ. ಹರಪನಹಳ್ಳಿ ತಾಲೂಕಿನ ಅನಂತನಹಳ್ಳಿ ಗ್ರಾಮದವರು ತಾಲೂಕಿನ ಮಡ್ರಳ್ಳಿ ಜಾತ್ರೆಗೆ ಬಂದಿದ್ದರು. ಜಾತ್ರೆ ಮುಗಿಸಿಕೊಂಡು ಕಾರಿನಲ್ಲಿ ಊರಿಗೆ ಹೋಗುತ್ತಿರುವ ವೇಳೆ ಕಾರು ಪಲ್ಟಿಯಾಗಿದೆ.

ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಿಳಿಚೋಡು ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ