ಆ್ಯಪ್ನಗರ

ಚುನಾವಣಾ ವೇಳಾಪಟ್ಟಿ ಪ್ರಕಟ

ರಾಜ್ಯ ಚುನಾವಣಾ ಆಯೋಗ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ವೇಳಾಪಟ್ಟಿ ಹೊರಡಿಸಿ ಆದೇಶಿಸಿದೆ. ಆ.10 ನಾಮಪತ್ರ ಸಲ್ಲಿಕೆ ಆರಂಭ, 17 ನಾಮಪತ್ರ ಸಲ್ಲಿಸಲು ಕೊನೆಯ ದಿನ. 18ರಂದು ಪರಿಶೀಲನೆ.

Vijaya Karnataka 3 Aug 2018, 5:00 am
ದಾವಣಗೆರೆ: ರಾಜ್ಯ ಚುನಾವಣಾ ಆಯೋಗ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ವೇಳಾಪಟ್ಟಿ ಹೊರಡಿಸಿ ಆದೇಶಿಸಿದೆ. ಆ.10 ನಾಮಪತ್ರ ಸಲ್ಲಿಕೆ ಆರಂಭ, 17 ನಾಮಪತ್ರ ಸಲ್ಲಿಸಲು ಕೊನೆಯ ದಿನ. 18ರಂದು ಪರಿಶೀಲನೆ.
Vijaya Karnataka Web election schedule released
ಚುನಾವಣಾ ವೇಳಾಪಟ್ಟಿ ಪ್ರಕಟ


ಆ.20 ಉಮೇದುವಾರಿಕೆ ಹಿಂಪಡೆಯಲು ಅವಕಾಶ, ಅವಶ್ಯವಿದ್ದರೆ ಬೆಳಗ್ಗೆ 7 ರಿಂದ ಸಂಜೆ 5ರವರೆಗೆ 29ರಂದು ಮತದಾನ. ಆ.31 ಮರು ಮತದಾನ, ಸೆ.1ಕ್ಕೆ ಮತ ಏಣಿಕೆ ಕಾರ್ಯ ನಡೆಯಲಿದೆ.

ನೀತಿ ಸಂಹಿತೆ ಜಾರಿ: ಜಿಲ್ಲೆಯಲ್ಲಿ ಚನ್ನಗಿರಿ ಪುರಸಭೆ, ಹೊನ್ನಾಳಿ, ಜಗಳೂರು ಪಟ್ಟಣ ಪಂಚಾಯಿತಿ ಚುನಾವಣೆ ನಡೆಯಲಿದೆ. ಈ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಆ.2 ರಿಂದ ಜಾರಿಗೆ ಬಂದಿದ್ದು, ಸೆ. 1 ರವರೆಗೆ ಜಾರಿಯಲ್ಲಿರುತ್ತದೆ ಎಂದು ಡಿಸಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ