ಆ್ಯಪ್ನಗರ

2575 ಲೀಟರ್‌ ಅಕ್ರಮ ಮದ್ಯ ವಶ

ಧಾರವಾಡ : ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿರುವ ಸಂಚಾರಿ ವೀಚಕ್ಷ ಣಾ ದಳ, ಅಬಕಾರಿ, ಪೊಲೀಸ್‌ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ

Vijaya Karnataka 19 Mar 2019, 5:00 am
ಧಾರವಾಡ : ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿರುವ ಸಂಚಾರಿ ವೀಚಕ್ಷ ಣಾ ದಳ, ಅಬಕಾರಿ, ಪೊಲೀಸ್‌ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ
Vijaya Karnataka Web 2575 liters illegal liquor seized
2575 ಲೀಟರ್‌ ಅಕ್ರಮ ಮದ್ಯ ವಶ


7,60,293ರೂ. ಮೌಲ್ಯದ 2575.550 ಲೀಟರ್‌ ಅಕ್ರಮ ಮದ್ಯ, 4,800 ರೂ. ಮೌಲ್ಯದ ಮಾದಕ ದ್ರವ್ಯಗಳು, 17,14,000 ರೂ. ಮೌಲ್ಯದ ಆರು ದ್ವಿಚಕ್ರ ವಾಹನಗಳು, ಮೂರು ಮೊಬೈಲ್‌, ಒಂದು ಕ್ಯಾಂಟರ್‌ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈವರೆಗೆ ಸೂಕ್ತ ದಾಖಲೆಗಳಿಲ್ಲದ 22,40,000 ರೂ. ನಗದು ಹಣವನ್ನು ವಶಪಡಿಸಿಕೊಂಡು ಆದಾಯ ತೆರಿಗೆ ಇಲಾಖೆಗೆ ತನಿಖೆಗೆ ಒಪ್ಪಿಸಲಾಗಿದೆ.ಅಲ್ಲದೇ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆಯನ್ವಯ 1122 ವ್ಯಕ್ತಿಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ