ಆ್ಯಪ್ನಗರ

ಕಾಲೇಜಿನಲ್ಲಿ ಹೆಚ್ಚುವರಿ ವಿಭಾಗ:ಸೂಚನೆ

ಧಾರವಾಡ: ಜಿಲ್ಲೆಯ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು 2020-21ನೇ ಶೈಕ್ಷಣಿಕ ಸಾಲಿನಿಂದ ತಮ್ಮ ಕಾಲೇಜಿನಲ್ಲಿಹೊಸದಾಗಿ ಭಾಷಾ ವಿಷಯ, ಐಚ್ಛಿಕ ವಿಷಯಗಳ ಸಂಯೋಜನೆ ಹಾಗೂ ಹೆಚ್ಚುವರಿ ವಿಭಾಗಗಳನ್ನು ಆರಂಭಿಸಲು ಇಚ್ಛಿಸಿದರೆ

Vijaya Karnataka 15 Feb 2020, 5:00 am
ಧಾರವಾಡ: ಜಿಲ್ಲೆಯ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು 2020-21ನೇ ಶೈಕ್ಷಣಿಕ ಸಾಲಿನಿಂದ ತಮ್ಮ ಕಾಲೇಜಿನಲ್ಲಿಹೊಸದಾಗಿ ಭಾಷಾ ವಿಷಯ, ಐಚ್ಛಿಕ ವಿಷಯಗಳ ಸಂಯೋಜನೆ ಹಾಗೂ ಹೆಚ್ಚುವರಿ ವಿಭಾಗಗಳನ್ನು ಆರಂಭಿಸಲು ಇಚ್ಛಿಸಿದರೆ ಇಲಾಖೆಯ ವೆಬ್‌ಸೈಟ್‌ www.pue.kar.nic.ನಿಂದ ಸುತ್ತೋಲೆ ಮತ್ತು ಚೆಕ್‌ಲಿಸ್ಟ್‌ ಪಡೆದು ಸೂಚನೆಗಳನ್ವಯ ವಿವರಗಳನ್ನು ಭರ್ತಿ ಮಾಡಿ ದೃಢೀಕರಿಸಿ ಪ್ರಸ್ತಾವನೆಯನ್ನು ದ್ವಿಪ್ರತಿಯಲ್ಲಿಆರ್‌.ಎನ್‌.ಶೆಟ್ಟಿ ಕ್ರೀಡಾಂಗಣ ಹತ್ತಿರ ಇರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಫೆ.29ರೊಳಗಾಗಿ ಸಲ್ಲಿಸಬೇಕು ಎಂದು ಪ.ಪೂ. ಮತ್ತು ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vijaya Karnataka Web additional division in college notice
ಕಾಲೇಜಿನಲ್ಲಿ ಹೆಚ್ಚುವರಿ ವಿಭಾಗ:ಸೂಚನೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ