ಆ್ಯಪ್ನಗರ

ಜಾಹೀರಾತು, ಬ್ಯಾನರ್ಸ್‌ ತೆರವು

ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸುತ್ತಿದ್ದಂತೆ ಜಾರಿಯಾದ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅವಳಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿದ್ದ ಸರಕಾರಿ ಮತ್ತು ಖಾಸಗಿ ಜಾಹೀರಾತು ಮತ್ತು ಬ್ಯಾನರ್‌ಗಳನ್ನು ತಾಲೂಕು ಆಡಳಿತ ಭಾನುವಾರ ಸಂಜೆ ತೆರವುಗೊಳಿಸಲು ಶುರು ಮಾಡಿದೆ.

Vijaya Karnataka 12 Mar 2019, 5:00 am
ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸುತ್ತಿದ್ದಂತೆ ಜಾರಿಯಾದ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಅವಳಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿದ್ದ ಸರಕಾರಿ ಮತ್ತು ಖಾಸಗಿ ಜಾಹೀರಾತು ಮತ್ತು ಬ್ಯಾನರ್‌ಗಳನ್ನು ತಾಲೂಕು ಆಡಳಿತ ಭಾನುವಾರ ಸಂಜೆ ತೆರವುಗೊಳಿಸಲು ಶುರು ಮಾಡಿದೆ.
Vijaya Karnataka Web advertising banners cleared
ಜಾಹೀರಾತು, ಬ್ಯಾನರ್ಸ್‌ ತೆರವು

ಮಿನಿ ವಿಧಾನಸೌಧ, ಮಹಾನಗರ ಪಾಲಿಕೆ ಮತ್ತು ಚನ್ನಮ್ಮ ವೃತ್ತ ಸೇರಿದಂತೆ ನಾನಾ ಕಡೆಗಳಲ್ಲಿ ಸರಕಾರಿ, ಅರೆ ಸರಕಾರಿ ಮತ್ತು ರಾಜಕೀಯ ಪಕ್ಷಗಳು ನಾನಾ ರೀತಿಯ ಜಾಹಿರಾತು ಫಲಕಗಳು ಮತ್ತು ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು.

ಕೆಲವು ಕಡೆಗಳಲ್ಲಿ ಖಾಸಗಿ ವ್ಯಕ್ತಿಗಳು ಶುಭಾಶಯ ಮತ್ತು ಕಾರ್ಯಕ್ರಮ ಹಮ್ಮಿಕೊಂಡಿದ್ದರ ಕುರಿತು ಜಾಹೀರಾತುಗಳನ್ನು ಅಳವಡಿಸಿದ್ದರು. ಶಹರ ತಹಸೀಲ್ದಾರ್‌ ಶಶಿಧರ ಮಾಡ್ಯಾಳ್‌, ಗ್ರಾಮೀಣ ತಹಸೀಲ್ದಾರ್‌ ಸಂಗಪ್ಪ ಬಾಡಗಿ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ