ಆ್ಯಪ್ನಗರ

ಭಗೀರಥ ಜಯಂತಿ ಆಚರಣೆ

ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

Vijaya Karnataka 1 May 2020, 5:00 am
ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
Vijaya Karnataka Web bhagirath jayanti celebration
ಭಗೀರಥ ಜಯಂತಿ ಆಚರಣೆ


ಜಿಲ್ಲಾಧಿಕಾರಿ ದೀಪಾ ಎಂ., ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಬಿ.ಸಿ. ಸತೀಶ ಅವರು ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪÜ್ಪನಮನ ಸಲ್ಲಿಸಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್‌, ಡಾ.ಸುಜಾತಾ ಹಸವಿಮಠ, ಡಾ.ಶಶಿ ಪಾಟೀಲ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ